ರಾಜ್ಯ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ವಿವಿಧ ಬೇಡಿಕೆಗೆ ಆಗ್ರಹ.vishwanews24

Featured, ಉಡುಪಿ

ರಾಜ್ಯ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ವಿವಿಧ ಬೇಡಿಕೆಗೆ ಆಗ್ರಹ.

ಉಡುಪಿ: ಪ್ರಸಕ್ತ 2020-21ನೇ ಶೈಕ್ಷಣಿಕ ಸಾಲಿನಲ್ಲಿ2019-20 ನೇ ಸಾಲಿನಲ್ಲಿ ಕಾರ್ಯನಿರ್ವಹಿಸಿದ ಅತಿಥಿ ಉಪನ್ಯಾಸಕರನ್ನೆ ಯಥಾಸ್ಥಿತಿಯಲ್ಲಿ ಮುಂದುವರಿಸಬೇಕು ಮತ್ತು ಸೇವಾ ಸಕ್ರಮಾತಿ ಹಾಗೂ ಸೇವಾ ಭಧ್ರತೆ ನೀಡಬೇಕೆಂದು ಕರ್ನಾಟಕ ಮುಖ್ಯಮಂತ್ರಿಗೆ ಉಡುಪಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಸರಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಹಿತರಕ್ಷಣಾ ಸಮಿತಿ ಕರ್ನಾಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಮಂಜುನಾಥ ಜ್ಯಾ. ಆಗ್ರಹಿಸಿದರು
ಈ‌ ಸಂಧರ್ಭದಲ್ಲಿ ಸಂಘಟನೆಯ ಜಿಲ್ಲಾ ಕಾನೂನು‌ ಸಲಹೆಗಾರ ರಫೀಕ್ ಉಪಸ್ಥಿತರಿದ್ದರು.