ರಾಮನವಮಿ : ದೇಶದ ಜನತೆಗೆ ಶುಭ ಕೋರಿದ ಪ್ರಧಾನಿ ಮೋದಿ -Vishwanews24
ರಾಮನವಮಿ : ದೇಶದ ಜನತೆಗೆ ಶುಭ ಕೋರಿದ ಪ್ರಧಾನಿ ಮೋದಿ -Vishwanews24
ನವದೆಹಲಿ: ಇಂದು ದೇಶದೆಲ್ಲೆಡೆ ರಾಮನವಮಿಯ ಶುಭ ಸಂದರ್ಭ. ಶ್ರೀ ರಾಮನ ಜನ್ಮದಿನವಾದ ಚೈತ್ರ ಮಾಸದ ಶುಕ್ಲಪಕ್ಷದ ನವಮಿಯನ್ನು ದೇಶದೆಲ್ಲೆಡೆ ರಾಮ ನವಮಿಯಾಗಿ ಆಚರಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ದೇಶದ ಜನತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಭಾಶಯ ಕೋರಿದ್ದಾರೆ.
आज रामनवमी है और मर्यादा पुरुषोत्तम श्रीराम का हम सभी को यही संदेश है कि मर्यादाओं का पालन करें।
कोरोना के इस संकट काल में, कोरोना से बचने के जो भी उपाय हैं, कृपया करके उनका पालन कीजिए।
'दवाई भी, कड़ाई भी' के मंत्र को याद रखिए।
— Narendra Modi (@narendramodi) April 21, 2021
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಇಂದು ರಾಮ ನವಮಿ. ಮರ್ಯಾದಾ ಪುರುಷೋತ್ತಮ ಶ್ರೀರಾಮನ ಸಂದೇಶದಂತೆ ಅವರ ನಡವಳಿಕೆಯನ್ನು ಅನುಸರಿಸಿ ಎಂದು ಹೇಳಿದ ಅವರು ಈ ಕೊರೋನಾ ಸಂದರ್ಭದಲ್ಲಿ ಸೋಂಕು ನಿಯಂತ್ರಿಸಲು ತೆಗೆದುಕೊಳ್ಳಬೇಕಾದ ಎಲ್ಲಾ ನಿಯಮಗಳನ್ನು ಪಾಲನೆ ಮಾಡಿ. ‘ದವಾಯಿ ಭೀ, ಕಡಾಯಿ ಭಿ’ (ಔಷಧಿಯೂ ಇದೆ, ಎಚ್ಚರಿಕೆಯೂ ಇದೆ) ಮಂತ್ರವನ್ನು ಸ್ಮರಿಸಿಕೊಳ್ಳಿ ಎಂದು ಹೇಳಿದ್ದಾರೆ.
ಅಪ್ರಾಪ್ತ ಬಾಲಕಿಯ ಅತ್ಯಾಚಾರ ; ಓ ಮೈ ಗಾಡ್ ! ಡೈಲಾಗ್ ಖ್ಯಾತಿಯ ಟಿಕ್ ಟಾಕ್ ಸ್ಟಾರ್ ಭಾರ್ಗವ್ ಬಂಧನ -Vishwanews24
