ಲಾಕ್ಡೌನ್ ಇದ್ದರೂ ಲಸಿಕೆ ಲಭ್ಯ: ಕೆ.ಸುಧಾಕರ್ -Vishwanews24
ಲಾಕ್ಡೌನ್ ಇದ್ದರೂ ಲಸಿಕೆ ಲಭ್ಯ: ಕೆ.ಸುಧಾಕರ್ -Vishwanews24
ಬೆಂಗಳೂರು: ರಾಜ್ಯ ಸರ್ಕಾರ ಲಾಕ್ಡೌನ್ ಘೋಷನೆಯಿಂದಾಗಿ ಲಸಿಕೆ ಕೊಡುವುದರ ಬಗ್ಗೆ ಅನೇಕ ಊಹಾಪೂಹಗಳಿವೆ. ಇದಕ್ಕೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.
ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಲಾಕ್ಡೌನ್ನಿಂದಾಗಿ ಲಸಿಕೆ ಸಿಗುವುದಿಲ್ಲ ಎಂದು ಕೆಲವರು ಸುಳ್ಳು ಹೇಳಿದ್ದಾರೆ. ಆದರೆ ಲಸಿಕೆ ಪಡೆಯುವುದು ಅಗತ್ಯ ಸೇವೆಗೆ ಒಳಪಡಲಿದೆ. ಹೀಗಾಗಿ ಲಸಿಕೆ ಕೊಡುವುದನ್ನು ಮುಂದುವರೆಸುತ್ತೇವೆ. ರಿಜಿಸ್ಟರ್ ಮಾಡಿಕೊಂಡು ಲಸಿಕೆ ಕೊಡುತ್ತೇವೆ. ಲಸಿಕೆ ಒಂದೇ ನಮಗೆ ಇರುವ ಉಪಾಯ ಎಂದು ತಿಳಿಸಿದ್ದಾರೆ.
ಮೋದಿ ಜಾಗದಲ್ಲಿ ಬೇರೊಬ್ಬರನ್ನು ಕಲ್ಪಿಸಲೂ ಕೂಡಾ ಆಗದು : ಸಿ.ಟಿ.ರವಿ – Vishwanews24
