ವಾಯು ಭಾರ ಕುಸಿತ ಹಿನ್ನೆಲೆ : ಕೋಲಾರ ಜಿಲ್ಲೆಯಲ್ಲಿ ಭಾರೀ ಗಾಳಿ ಸಹಿತ ಮಳೆ – VIshwanews24
ವಾಯು ಭಾರ ಕುಸಿತ ಹಿನ್ನೆಲೆ : ಕೋಲಾರ ಜಿಲ್ಲೆಯಲ್ಲಿ ಭಾರೀ ಗಾಳಿ ಸಹಿತ ಮಳೆ : ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ಕೋಲಾರ : ಬಂಗಾಳಕೊಲ್ಲಿಯಲ್ಲಿ ವಾಯು ಭಾರ ಕುಸಿತ ಹಿನ್ನೆಲೆ ಕೋಲಾರ ಜಿಲ್ಲೆಯಲ್ಲಿ ಭಾರೀ ಗಾಳಿ ಮಳೆಯ ಸುರಿಯುತ್ತಿದ್ದು, ಜಿಲ್ಲೆಯ ಹಲವು ಶಾಲೆಗಳು ಶಿಥಿಲಗೊಂಡಿದ್ದು, ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ
ಜಿಲ್ಲೆಯಾದ್ಯಂತ ಮಳೆ ಹೆಚ್ಚಾದಲ್ಲಿ ಶಾಲಾ ಮುಖ್ಯ ಶಿಕ್ಷಕರಿಗೆ ರಜೆ ತೀರ್ಮಾನದ ಅಧಿಕಾರ ನೀಡಲಾಗಿದೆ ಎಂದು ಕೋಲಾರ ಡಿಡಿಪಿಐ ಕೃಷ್ಣಮೂರ್ತಿ ಮಾಹಿತಿ ನೀಡಿದ್ದಾರೆ.
ಮಂಗಳೂರು : ಶಿರಾಡಿಘಾಟ್ನಲ್ಲಿ ಸುರಂಗ ಮಾರ್ಗ ಯೋಜನೆ ಸಾಧ್ಯವಿಲ್ಲ : ಸಚಿವ ನಿತಿನ್ ಗಡ್ಕರಿ ಸ್ಪಷ್ಟನೆ – Vishwanews24
ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇಂದಿನಿಂದ 3 ದಿನ ಮಳೆಯಾಗುವ ಸಾಧ್ಯತೆಯಿದೆ. ಇಂದು ಮತ್ತು ನಾಳೆ ಬೆಂಗಳೂರು ನಗರದಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.
ಬೆಂಗಳೂರು ಸೇರಿದಂತೆ 10 ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಮಳೆಯಿಂದಾಗಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ತುಮಕೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ರಾಮನಗರ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಬಿರುಗಾಳಿ ಮಳೆಗೆ ಹಲವು ಕಡೆ ಮರಗಳು ಧರೆಗೆ ಉರುಳಿದಿದ್ದು, ಕೆಲವು ಕಡೆ ಕಾರುಗಳು ಮೇಲೆ ಮರಗಳನ್ನು ಧರೆಗೆ ಉರುಳಿದೆ. ಮಳೆಯಿಂದ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ಹಲವು ಬಡಾವಣೆಗಳು ಜಲಾವೃತಗೊಂಡಿದೆ. ನಿವಾಸಿಗಳು ನೀರು ಹೊರಹಾಕಲು ಪರದಾಡುತ್ತಿದ್ದಾರೆ.
ಅತಿವೃಷ್ಠಿಯಿಂದ ಲಕ್ಷ್ಮೀಪುರಂ, ರಾಮಾನುಜ ವೃತ್ತ, ಜೈಭೀಮ್ ನಗರ ಕಾಲೋನಿ ಜಲಾವೃತಗೊಂಡಿದೆ. ಮಳೆ ಹಾನಿ ಪ್ರದೇಶಗಳಿಗೆ ಶಾಸಕ ಭೂಮನ ಕರುಣಾಕರ ರೆಡ್ಡಿ ಭೇಟಿ ನೀಡಿದ್ದಾರೆ.
