ವಿಟ್ಲ: ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಹೋದ ಮನೆ :: ಮಹಿಳೆ ಅಪಾಯದಿಂದ ಪಾರು – Vishwanews24
ವಿಟ್ಲ: ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಹೋದ ಮನೆ – ಮಹಿಳೆ ಅಪಾಯದಿಂದ ಪಾರು
ವಿಟ್ಲ: ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಪರಿಣಾಮ ಮನೆ ಸಂಪೂರ್ಣವಾಗಿ ಸುಟ್ಟು ಹೋದ ಘಟನೆ ಮಾಣಿ ಸಮೀಪ ನಡೆದಿದ್ದು, ಘಟನೆಯಿಂದ ಮಹಿಳೆ ಅಪಾಯದಿಂದ ಪಾರಾಗಿದ್ದಾರೆ.
ಮಾಣಿ ಗ್ರಾಮದ ಕಾಪಿಕಾಡು ದೀಪಾ ಎಂಬವರ ಮನೆ ಬೆಂಕಿಗಾಹುತಿಯಾಗಿದೆ.
ಯಾದಗಿರಿ: 10,800 ಕೋಟಿ ರೂ. ಮೊತ್ತದ ಯೋಜನೆಗಳಿಗೆ ಮೋದಿ ಚಾಲನೆ – Vishwanews24
ದೀಪ ಅವರು ಮನೆಯಲ್ಲಿ ಒಬ್ಬರೆ ಇದ್ದಾಗ ಈ ಘಟನೆ ಸಂಭವಿಸಿದ್ದು, ಬೆಂಕಿ ಕಾಣಿಸುತ್ತಿದ್ದಂತೆ ಅವರು ಹೊರಗಡೆ ಓಡಿ ಹೋಗಿದ್ದಾರೆ. ಮನೆಯಲ್ಲಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದು, ಇದರ ಶಬ್ದದಿಂದ ಮಾಣಿ ಜನತೆ ಬೆಚ್ಚಿ ಬಿದ್ದಿದ್ದಾರೆ.
ಯಾದಗಿರಿ : ಕೊಡೆಕಲ್ ನಲ್ಲಿ `ಬಹುಗ್ರಾಮ ಕುಡಿಯುವ ನೀರಿನ ಯೋಜನೆ’ಗೆ ಚಾಲನೆ ನೀಡಿದ ಪ್ರಧಾನಿ ಮೋದಿ – Vishwanews24
ಘಟನೆಯಿಂದ ಮನೆಯಲ್ಲಿದ್ದ ವಿದ್ಯುತ್ ಉಪಕರಣ ಸೇರಿದಂತೆ ವಸ್ತುಗಳೆಲ್ಲ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದ್ದು, ಮನೆಯೂ ಸಂಪೂರ್ಣವಾಗಿ ಸುಟ್ಟು ಹೋಗಿದೆ. ಪುತ್ತೂರು ಅಗ್ಮಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.
Join our Whatsapp group by clicking the below link 👇👇
