ವಿಟ್ಲ: ಡೆಂಗ್ಯೂ ಜ್ವರಕ್ಕೆ ಯುವತಿ ಬಲಿ -vishwanews24

Featured, ದಕ್ಷಿಣ ಕನ್ನಡ

ವಿಟ್ಲ: ಡೆಂಗ್ಯೂ ಜ್ವರಕ್ಕೆ ಯುವತಿ ಬಲಿ

ವಿಟ್ಲ: ವಿಟ್ಲದ ಪೆರುವಾಯಿಯಲ್ಲಿ ಯುವತಿಯೊಬ್ಬಳು ಡೆಂಗ್ಯೂ ಜ್ವರದಿಂದ ಮೃತಪಟ್ಟ ಘಟನೆ ನಡೆದಿದೆ.

ಪೆರುವಾಯಿ ನಿವಾಸಿ ಆಶಾ (25) ಮೃತಪಟ್ಟ ಯುವತಿ.

ಕಳೆದ ಎರಡು ದಿನಗಳಿಂದ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಯುವತಿಯನ್ನು ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಯುವತಿ ಮೃತಪಟ್ಟಿದ್ದಾರೆ.

ಪಡುಬಿದ್ರಿ: ಬೈಕ್‌ ಮತ್ತು ಬಸ್‌ ನಡುವೆ ಅಪಘಾತ – ಸವಾರ ಮೃತ್ಯು – Vishwanews24

Leave a Reply