ವಿಟ್ಲ: ವಿವಾಹಿತ ಮಹಿಳೆ ನಾಪತ್ತೆ – Vishwanews24

Featured, ದಕ್ಷಿಣ ಕನ್ನಡ

ವಿಟ್ಲ: ವಿವಾಹಿತ ಮಹಿಳೆ ನಾಪತ್ತೆ

ವಿಟ್ಲ: ವಿಟ್ಲ ಪೇಟೆಯಲ್ಲಿ ಅಂಗಡಿಯೊಂದರಲ್ಲಿ ಕೆಲಸಕ್ಕಿದ್ದ ವಿವಾಹಿತ ಯುವತಿ ಅ. 29ರಂದು ನಾಪತ್ತೆಯಾಗಿದ್ದಾರೆ ಎಂದು ಆಕೆಯ ಮನೆಯವರು ವಿಟ್ಲ ಠಾಣೆಗೆ ದೂರು ನೀಡಿದ್ದಾರೆ.

ವಿಟ್ಲಪಟ್ನೂರು ಗ್ರಾಮದ ಕಡಂಬು ನಿವಾಸಿ ಕವಿತಾ (29) ಕಾಣೆಯಾದವರು. ಕೆಲಸ ಮುಗಿಸಿ, ಸಂಜೆ ತಾಯಿ ಮನೆಗೆ ಹೋಗುತ್ತೇನೆಂದು ಬೆಳಗ್ಗೆ ಮನೆಯಲ್ಲಿ ಹೇಳಿದ್ದರು. ಆದರೆ ಆಕೆ ತಾಯಿ ಮನೆಗೆ ತೆರಳಲಿಲ್ಲ. ಮೊಬೈಲ್‌ ಸ್ವಿಚ್‌ ಆಫ್‌ ಆಗಿದ್ದು, ಪರಿಸರದಲ್ಲಿ ಹುಡುಕಾಡಿದರೂ ಕವಿತಾ ಪತ್ತೆಯಾಗಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಉಡುಪಿ : ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಆಚರಣೆ – Vishwanews24

Leave a Reply