ವಿಧಾನಸಭೆ ಚುನಾವಣೆ ಫಲಿತಾಂಶ : ಗುಜರಾತ್ ನಲ್ಲಿ ಬಿಜೆಪಿ, ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಮುನ್ನಡೆ – Vishwanews24

ರಾಷ್ಟ್ರ ನ್ಯೂಸ್

ವಿಧಾನಸಭೆ ಚುನಾವಣೆ ಫಲಿತಾಂಶ : ಗುಜರಾತ್ ನಲ್ಲಿ ಬಿಜೆಪಿ, ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಮುನ್ನಡೆ

ನವದೆಹಲಿ : ಇಂದು ಡಿಸೆಂಬರ್ 1 ಮತ್ತು 5 ರಂದು ಎರಡು ಹಂತಗಳಲ್ಲಿ ನಡೆದ ಗುಜರಾತ್ ಮತ್ತು ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದೆ.. ಗುಜರಾತ್ ನಲ್ಲಿ ಸಾಂಪ್ರದಾಯಿಕವಾಗಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಸ್ಪರ್ಧೆ ನಡೆಯುತ್ತಿದ್ದರೂ, ಈ ಬಾರಿ ಆಮ್ ಆದ್ಮಿ ಪಕ್ಷ  ಚುನಾವಣಾ ಅಖಾಡಕ್ಕೆ ಪ್ರವೇಶಿಸುವುದರೊಂದಿಗೆ ಇಲ್ಲಿ ತ್ರಿಕೋನ ಸ್ಪರ್ಧೆ ನಡೆದಿದೆ.

asset declaration, 2019-20ರಲ್ಲಿ ಬಿಜೆಪಿ ಅತ್ಯಂತ ಶ್ರೀಮಂತ ಪಕ್ಷ, ಎರಡನೇ ಸ್ಥಾನದಲ್ಲಿ ಬಿಎಸ್‌ಪಿ! - bjp richest political party in 2019-20 bsp in second place says adr report - Vijaya Karnataka

ಗುಜರಾತ್ ವಿಧಾನಸಭೆ ಚುನಾವಣೆಯ ಮತಗಳ ಎಣಿಕೆ ಕಾರ್ಯ ಈಗಾಗಲೇ ಶುರುವಾಗಿದ್ದು, ಬಿಜೆಪಿ ಬರೋಬ್ಬರಿ 151 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದರೆ, ಕಾಂಗ್ರೆಸ್ 17 ಕ್ಷೇತ್ರಗಳಲ್ಲಿ, ಆಪ್ ಆದ್ಮಿ ಪಕ್ಷ 6 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

Gujarat Election 2022: 46 ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್ | Gujarat Assembly Elections 2022 Congress releases 2nd list of 46 candidates - Kannada Oneindia

ಇನ್ನು ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ ಫಲಿತಾಂಶದ ಮತ ಎಣಿಕೆ ನಡೆಯುತ್ತಿದ್ದು, ಮತಗಳ ಏಣಿಕೆಯಲ್ಲಿ ಬಿಜೆಪಿ 26 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದರೆ, ಕಾಂಗ್ರೆಸ್ 36 ಕ್ಷೇತ್ರಗಳಲ್ಲಿ ಭರ್ಜರಿ ಮುನ್ನಡೆ ಸಾಧಿಸಿದೆ. 3 ಕ್ಷೇತ್ರಗಳಲ್ಲಿ ಪಕ್ಷೇತರರು ಮುನ್ನಡೆ ಕಾಯ್ದುಕೊಂಡಿದ್ದಾರೆ.

ಆಮ್ ಆದ್ಮಿ ಪಕ್ಷದಿಂದ ನಮಗೆ ತೊಂದರೆಯಾಗುತ್ತಿದೆ , ಅವರು ಬಿಜೆಪಿಗೆ ಅನುಕೂಲವಾಗುವಂತೆ ಪ್ರಚಾರ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಕಿಡಿ – Vishwanews24

 

Leave a Reply