ಶಿರ್ವ ಗ್ರಾಮ ಪಂಚಾಯತ್ ಉಪ ಚುನಾವಣೆ ಮತಗಟ್ಟೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಕಾಪು ಸರ್ಕಲ್ ಇನ್ಸ್ಪೆಕ್ಟರ್_vishwanews24

Featured, ಉಡುಪಿ

ಶಿರ್ವ ಗ್ರಾಮ ಪಂಚಾಯತ್ ಉಪ ಚುನಾವಣೆ ಮತಗಟ್ಟೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಕಾಪು ಸರ್ಕಲ್ ಇನ್ಸ್ಪೆಕ್ಟರ್

ಕಾಪು: ಉಡುಪಿ ಜಿಲ್ಲೆಯಲ್ಲಿ ಮಾರ್ಚ್ 29ರಂದು ಗ್ರಾಮ ಪಂಚಾಯತ್ ಉಪ ಚುನಾವಣೆ ಹಿನ್ನೆಲೆಯಲ್ಲಿ ಶಿರ್ವ ಗ್ರಾಮ ಪಂಚಾಯತಿಯ ಉಪಚುನಾವಣೆ ನಡೆಯುವ ಮತದಾನ ಕೇಂದ್ರಕ್ಕೆ ಕಾಪು ಸರ್ಕಲ್ ಇನ್ಸ್ಪೆಕ್ಟರ್ ಪ್ರಕಾಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.