ಶಿರ್ವ : ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಯುವಕ  – Vishwanews24

Featured, ಉಡುಪಿ

ಶಿರ್ವ : ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಯುವಕ 

ಶಿರ್ವ : ಇರ್ಮಿಜ್ ಚರ್ಚ್ ಬಳಿಯ ಅವಿವಾಹಿತ ಯುವಕನೊರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ಬೆಳಕಿಗೆ ಬಂದಿದೆ.

ಸುಳ್ಯ ಸಂಪಾಜೆ ನಿವಾಸಿ ಲಿಯೋ ಕ್ರಿಸ್ಟೋಫರ್ ಡಿಸೋಜಾ(33)ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.ಲಿಯೋ ತಾನು ಇದ್ದ ಬಾಡಿಗೆ ಮನೆಯ ಬಳಿ ಶುಕ್ರವಾರ ರಾತ್ರಿ ಮರವೊಂದಕ್ಕೆ ಕೇಬಲ್ ವಯರ್ ಕಟ್ಟಿ‌ ಕುತ್ತಿಗೆಗೆ ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ.

ಶಿರ್ವಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ತನಿಖೆ ನಡೆಸುತ್ತಿದ್ದಾರೆ.

ಉಡುಪಿ: ಸ್ಕೂಟರ್‌ಗೆ ಟೆಂಪೋ ಢಿಕ್ಕಿ : ಸವಾರರಿಗೆ ಗಂಭೀರ ಗಾಯ – Vishwanews24

Leave a Reply