ಶಿವಕುಮಾರ ಸ್ವಾಮೀಜಿಗಳ 115 ಜಯಂತೋತ್ಸವ : ಕನ್ನಡದಲ್ಲೇ ಗೌರವ ನಮನ ಸಲ್ಲಿಸಿದ ಪ್ರಧಾನಿ – Vishwanews24
ಶಿವಕುಮಾರ ಸ್ವಾಮೀಜಿಗಳ 115 ಜಯಂತೋತ್ಸವ : ಕನ್ನಡದಲ್ಲೇ ಗೌರವ ನಮನ ಸಲ್ಲಿಸಿದ ಪ್ರಧಾನಿ
ಬೆಂಗಳೂರು : ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿಯ 115ನೇ ಜಯಂತಿಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟರ್ ನಲ್ಲಿ ಕನ್ನಡದಲ್ಲೇ ಗೌರವ ನಮನ ಸಲ್ಲಿಸಿದ್ದಾರೆ.
ಈ ಕುರಿತು ಕನ್ನಡದಲ್ಲೇ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಪೂಜನೀಯರಾದ ಗೌರವಾನ್ವಿತ ಡಾ.ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯವರ ಜಯಂತಿಯಂದು ನಾನು ನನ್ನ ಗೌರವ ನಮನ ಸಲ್ಲಿಸುವೆ.
ಸ್ವಾಮೀಜಿಯವರು ಅಸಂಖ್ಯಾತ ಜನರ ಹೃದಯದಲ್ಲಿ ಅಮರರಾಗಿದ್ದಾರೆ ಎಂದು ನಮನ ಸಲ್ಲಿಸಿದ್ದಾರೆ.
ಪೂಜನೀಯರಾದ ಗೌರವಾನ್ವಿತ ಡಾ.ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯವರ ಜಯಂತಿಯಂದು ನಾನು ನನ್ನ ಗೌರವ ನಮನ ಸಲ್ಲಿಸುವೆ. ಸ್ವಾಮೀಜಿಯವರು ಅಸಂಖ್ಯಾತ ಜನರ ಹೃದಯದಲ್ಲಿ ಅಮರರಾಗಿದ್ದಾರೆ. pic.twitter.com/z5nsm0WWq8
— Narendra Modi (@narendramodi) April 1, 2022
ಪೂಜನೀಯರಾದ ಗೌರವಾನ್ವಿತ ಡಾ.ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯವರ ಜಯಂತಿಯಂದು ನಾನು ನನ್ನ ಗೌರವ ನಮನ ಸಲ್ಲಿಸುವೆ. ಸ್ವಾಮೀಜಿಯವರು ಅಸಂಖ್ಯಾತ ಜನರ ಹೃದಯದಲ್ಲಿ ಅಮರರಾಗಿದ್ದಾರೆ.
