ಶ್ರೀ ಜಗದ್ಗುರು ನಿತ್ಯಾನಂದ ಸ್ವಾಮಿ ಮಂದಿರ ಮಠ ಜೀರ್ಣೋದ್ಧಾರ ಕಾರ್ಯದ ಭೂಮಿ ಪೂಜೆ ಹಾಗೂ ಶಿಲಾನ್ಯಾಸ : vishwanews24

Featured, ಉಡುಪಿ

ಶ್ರೀ ಜಗದ್ಗುರು ನಿತ್ಯಾನಂದ ಸ್ವಾಮಿ ಮಂದಿರ ಮಠ ಜೀರ್ಣೋದ್ಧಾರ ಕಾರ್ಯದ ಭೂಮಿ ಪೂಜೆ ಹಾಗೂ ಶಿಲಾನ್ಯಾಸ : vishwanews24

ಉಡುಪಿ: ಉಡುಪಿಯ ಸಾಧ್ವೀ ಸೀತಮ್ಮರವರು ಪ್ರತಿಷ್ಠಾಪಿಸಿ ಆರಾಧಿಸಿಕೊಂಡು ಬಂದಿರುವ ಶ್ರೀ ಜಗದ್ಗುರು ನಿತ್ಯಾನಂದ ಸ್ವಾಮಿ ಮಂದಿರ ಮಠವನ್ನು ನವೀಕರಿಸಿ ಜೀರ್ಣೋದ್ಧಾರ ಮಾಡುವ ಪ್ರಯುಕ್ತ ಶ್ರಿಧಾಮ ಶ್ರೀ ಮಹಾಲಕ್ಷ್ಮಿ ಕ್ಷೇತ್ರ ಮಾಣಿಲದ ಶ್ರೀ ಶ್ರೀ ಮೋಹನದಾಸ ಸ್ವಾಮೀಜಿ ಹಾಗೂ ನೂರಾರು ಗಣ್ಯರ ಉಪಸ್ಥಿತಿಯಲ್ಲಿ ಭೂಮಿ ಪೂಜೆ ಹಾಗೂ ಶಿಲಾನ್ಯಾಸ ಕಾರ್ಯಕ್ರಮ ಆದಿತ್ಯವಾರ ನಡೆಯಿತು.

Leave a Reply