ಸಚಿನ್ ತೆಂಡೂಲ್ಕರ್‌ಗೆ ಬಿಸಿಸಿಐ ಜೀವಮಾನ ಸಾಧನೆ ಪ್ರಶಸ್ತಿ – vishwanews24

Featured, ರಾಷ್ಟ್ರ ನ್ಯೂಸ್

 ಸಚಿನ್ ತೆಂಡೂಲ್ಕರ್‌ಗೆ ಬಿಸಿಸಿಐ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ

ಮುಂಬೈ: ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್  ಅವರಿಗೆ 2024ನೇ ಸಾಲಿನ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ನೀಡುವ ಕರ್ನಲ್ ಸಿ.ಕೆ. ನಾಯ್ಡು ಜೀವಮಾನ ಸಾಧನೆ ಪ್ರಶಸ್ತಿ ಲಭಿಸಿದೆ.

ಭಾರತದ ಪರ 664 ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಿರುವ ಸಚಿನ್ ಅವರ ಹೆಸರಿನಲ್ಲಿ ಟೆಸ್ಟ್, ಏಕದಿನ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್‌ಗಳಿಸಿದ ದಾಖಲೆ ಇದೆ. ಕ್ರಿಕೆಟ್ ಕ್ಷೇತ್ರದಲ್ಲಿ ಸಚಿನ್‌ ಅವರ ಸಾಧನೆಯನ್ನು ಪರಿಗಣಿಸಿ ಬಿಸಿಸಿಐ ಕರ್ನಲ್ ಸಿ.ಕೆ ನಾಯ್ಡು ಜೀವಮಾನ ಸಾಧನೆ ಪ್ರಶಸ್ತಿ ನೀಡುತ್ತಿದೆ ಎಂದು ಮಂಡಳಿ ತಿಳಿಸಿದೆ.

ಮಾರಣಾಂತಿಕ ಗಂಭೀರ ರೋಗದಿಂದ ಬಳಲುತ್ತಿರುವವರಿಗೆ ದಯಾಮರಣ ಹಕ್ಕು: ರಾಜ್ಯ ಸರ್ಕಾರ ಮಹತ್ವದ ಆದೇಶ – vishwanews24

Leave a Reply