ಸತತ 20 ಗಂಟೆಗಳ ಕಾರ್ಯಾಚರಣೆ ಯಶಸ್ವಿ -ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಬಾಲಕ ಸಾತ್ವಿಕ್ ರಕ್ಷಣೆ – Vishwanews24
ಸಾವು ಗೆದ್ದು ಬಂದ ಸಾತ್ವಿಕ್ : 20 ಅಡಿ ಆಳದಲ್ಲಿ ಸಿಲುಕಿದ್ದ 2 ವರ್ಷದ ಬಾಲಕನ ರಕ್ಷಣೆ
ವಿಜಯಪುರ: ಕೊಳವೆ ಬಾವಿಗೆ ಬಿದ್ದಿರುವ 2 ವರ್ಷದ ಕಂದ ಸಾತ್ವಿಕ್ನನ್ನು ಕೊನೆಗೂ ರಕ್ಷಣಾ ಪಡೆಯ ಸಿಬ್ಬಂದಿ ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಇಂಡಿಯ ಲಚ್ಯಾನ ಗ್ರಾಮದ ತೋಟದಲ್ಲಿ ಆಟವಾಡುತ್ತಿದ್ದಾಗ ಮಗು ಕೊಳವೆ ಬಾವಿಗೆ ಬಿದ್ದಿತ್ತು. ಈ ಸಂಬಂಧ NDRF, SDRF ತಂಡಗಳು ನಿನ್ನೆಯಿಂದಲೇ ರಕ್ಷಣಾ ಕಾರ್ಯಾಚರಣೆ ನಡೆಸಿ ಸಾತ್ವಿಕ್ನನ್ನು ಹೊರಗೆ ತೆಗಿದಿದ್ದಾರೆ. ಇದರಿಂದ ಮಗುವಿನ ಪೋಷಕರು, ಸಂಬಂಧಿಗಳು ಹಾಗೂ ಗ್ರಾಮಸ್ಥರೆಲ್ಲ ಫುಲ್ ಖುಷಿಯಾಗಿದ್ದಾರೆ.
ಮಂಗಳೂರು: ಗಡಿಪಾರಿನ ಮೂಲಕ ಬಜರಂಗದಳ ಮಟ್ಟ ಹಾಕುತ್ತೇವೆ ಎಂಬುದು ಸರಕಾರದ ಭ್ರಮೆ: ಪುನೀತ್ ಅತ್ತಾವರ – Vishwanews24
