ಸಮಾಜದ ಶಾಂತಿಗಾಗಿ ಹೋರಾಡಿದ್ದಕ್ಕೆ ನನ್ನನ್ನು ಕೊಲ್ಲುವ ಸಂಚು ನಡೆಯುತ್ತಿದೆ : ಕುಮಾರಸ್ವಾಮಿ -Vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು : ಸಮಾಜದ ಶಾಂತಿಗಾಗಿ ಹೋರಾಡಿದ್ದಕ್ಕೆ ನನ್ನನ್ನು ಕೊಲ್ಲುವ ಸಂಚು ನಡೆಯುತ್ತಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವ ಹೆಚ್.ಡಿ.ಕುಮಾರಸ್ವಾಮಿ ಟ್ವೀಟರ್ ನಲ್ಲಿ, ಸಮಾಜದ ಸಮಾಜದ ಶಾಂತಿಗಾಗಿ ಹೋರಾಡಿದ್ದಕ್ಕೆ ನನ್ನನ್ನು ಕೊಲ್ಲುವ ಸಂಚು ನಡೆಯುತ್ತಿದೆಯಂತೆ. ನನ್ನನ್ನು ಕೊಲ್ಲಿಸುವ ಕೆಲಸಕ್ಕೆ ಕೈಹಾಕಿದವರೇ ಒಂದು ವಿಚಾರ ತಿಳಿದುಕೊಳ್ಳಿ. ನನ್ನಂತೆ ಹೋರಾಡಬಲ್ಲ ಲಕ್ಷಾಂತರ ಕಾರ್ಯಕರ್ತರು, ಅಭಿಮಾನಿಗಳ ಪಡೆ ನನ್ನ ಬೆನ್ನಿಗಿದೆ. ನನ್ನನ್ನು ಕೊಲ್ಲಬಹುದು. ಆದರೆ ನನ್ನ ಬೆನ್ನಿಗೆ ನಿಂತವರನ್ನು ಕೊಲ್ಲಲಾದೀತೆ? ಎಂದು ಹೇಳಿದ್ದಾರೆ.

”’ಈಗ ಎಂಎನ್ಎಸ್  ಸಿಎಎಗೆ ಬೆಂಬಲ ನೀಡುತ್ತಿದೆ ಎಂದಿದೆ. ಒಂದು ತಿಂಗಳ ಹಿಂದೆ ಅದು ವಿರೋಧ ವ್ಯಕ್ತಪಡಿಸುತ್ತಿತ್ತು. ನಮ್ಮ ಪಕ್ಷ ಹಿಂದುತ್ವ ಬಗ್ಗೆ ಯಾವತ್ತಿಗೂ ತನ್ನ ತತ್ವ, ಸಿದ್ದಾಂತದಲ್ಲಿ ಬದಲಾವಣೆ ಮಾಡಿಕೊಂಡಿಲ್ಲ. ಮರಾಠಿಗರ ಪರವಾಗಿ ಕೆಲಸ ಮಾಡುವುದೇ ನಮ್ಮ ಗುರಿಯಾಗಿದೆ. ಹೀಗಾಗಿಯೇ ರಾಜ್ಯದ ಜನತೆ ನಮ್ಮನ್ನು ಸ್ವೀಕರಿಸಿ ಅಧಿಕಾರ ನೀಡಿದ್ದಾರೆ, ರಾಜ್ ಠಾಕ್ರೆ ನಿಲುವಿನಲ್ಲಿ ಆದ ಬದಲಾವಣೆಯನ್ನು ಜನರು ಒಪ್ಪುತ್ತಾರೆಯೇ, ಕೆಲವರು ಹಿಂದುತ್ವವನ್ನು ತಮ್ಮ ಲಾಭಕ್ಕೆ ಬಳಸಿಕೊಳ್ಳುತ್ತಾರೆ. ಕೆಲವು ಪಕ್ಷಗಳು ಈ ರೀತಿ ಮಾಡಿದರೂ ಅದನ್ನು ಒಪ್ಪಿಕೊಳ್ಳುವ ದೊಡ್ಡ ಗುಣ ನಮ್ಮಲ್ಲಿದೆ” ಎಂದು ಶಿವಸೇನೆ ಹೇಳಿದೆ.

ಇದೇ ಸಾಮಾಜಿಕ ಸ್ವಾಸ್ಥ್ಯಕ್ಕಾಗಿ ನಾನು‌ ನಡೆಸುತ್ತಿರುವ ಹೋರಾಟಕ್ಕೆ ಬೆದರಿರುವ ಬಿಜೆಪಿ ನನ್ನನ್ನು ‘ಪಾಕಿಸ್ತಾನಿ’ ಎಂದು ಕರೆದು ಅಪಮಾನಿಸುವ ಪ್ರಯತ್ನ ಮಾಡುತ್ತಿದೆ. ಕೊಲ್ಲಲು ಬಂದವರದ್ದು ಬೆದರಿಕೆಯ ‘ಉಗ್ರ’ ತಂತ್ರವಾದರೆ, ಅವರದ್ದೇ ಸಿದ್ದಾಂತ ಪ್ರತಿಪಾದಿಸುತ್ತಿರುವ ಬಿಜೆಪಿಯದ್ದು ಅಪಮಾನದ ತಂತ್ರ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

 

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292