ಸಾರ್ವಜನಿಕ ಗಣೇಶೋತ್ಸವ : ಆಚರಣೆಗೆ ಅನುಮತಿ ನೀಡುವಂತೆ ಶಾಸಕ ಸುನೀಲ್ ಕುಮಾರ್ ಮನವಿ -Vishwanews24
ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡುವಂತೆ ಶಾಸಕ ಸುನೀಲ್ ಕುಮಾರ್ ಮನವಿ
ಉಡುಪಿ: ಕಾರ್ಕಳ ಶಾಸಕ ಸುನೀಲ್ ಕುಮಾರ್, ಇಂದು ಗೃಹ ಸಚಿವ ಬಸವರಾಜ್ ಅವರನ್ನು ಭೇಟಿಯಾಗಿ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡುವಂತೆ ಮನವಿ ಸಲ್ಲಿಸಿದರು.
ರಾಜ್ಯದೆಲ್ಲೆಡೆ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ನಿರ್ಬಂಧ ಹೇರಲಾಗಿದೆ. ಹೀಗಾಗಿ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡುವಂತೆ ಕೋರಿದ್ದಾರೆ.
