ಸಿಇಟಿ ಪರೀಕ್ಷಾ ಫಲಿತಾಂಶ ಪ್ರಕಟ ; ಈ ಬಾರಿ ಯುವಕರ ಮೇಲುಗೈ – Vishwanews24

Featured, ರಾಜ್ಯ ನ್ಯೂಸ್

ಸಿಇಟಿ ಪರೀಕ್ಷಾ ಫಲಿತಾಂಶ ಪ್ರಕಟ ; ಈ ಬಾರಿ ಯುವಕರ ಮೇಲುಗೈ 

ಬೆಂಗಳೂರು: 2021-22ನೇ ಸಾಲಿನ ಸಿಇಟಿ ಪರೀಕ್ಷಾ ಫಲಿತಾಂಶವನ್ನು ಉನ್ನತ ಶಿಕ್ಷಣ ಸಚಿವ ಅಶ್ವತ್ಥ್​ ನಾರಾಯಣ ಪ್ರಕಟಿಸಿದ್ದಾರೆ.

ವಿವಿಧ ವೃತ್ತಿಪರ ಕೋರ್ಸ್​ಗಳಿಗೆ ಕಳೆದ ತಿಂಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶವನ್ನು ಮಲ್ಲೇಶ್ವರಂನಲ್ಲಿರುವ ಪ್ರಾಧಿಕಾರದ ಕಚೇರಿಯಲ್ಲಿ ಪ್ರಕಟಿಸಿದ್ದಾರೆ. ಪ್ರಾಧಿಕಾರದ ವೆಬ್‌ಸೈಟ್‌ www.karresults.nic.in/ ನಲ್ಲಿ ವಿದ್ಯಾರ್ಥಿಗಳು ಫಲಿತಾಂಶ ವೀಕ್ಷಿಸಬಹುದಾಗಿದೆ.

ದ.ಕ. , ಉಡುಪಿ: ಜಿಲ್ಲೆಯ ಗಡಿಗಳಲ್ಲಿ ವಾಹನ ತಪಾಸಣೆ ; ಬಿಗಿ ಬಂದೋಬಸ್ತ್ – Vishwanews24

Leave a Reply