ಸಿದ್ದರಾಮಯ್ಯಗೆ ಮೊಟ್ಟೆ ಎಸೆದು ಪ್ರತಿಭಟಿಸುತ್ತಿರುವ ಬಿಜೆಪಿ ಕಾರ್ಯಕರ್ತರು – ಇದು ಯಾರೂ ಹೇಳಿಕೊಟ್ಟು ಮಾಡಿಸುತ್ತಿರುವುದಲ್ಲ , ಜನರ ಮನಸ್ಸಿನಲ್ಲಿರುವ ಭಾವನೆಗಳು ಸ್ಫೋಟಗೊಂಡಾಗ ಈ ರೀತಿ ಪ್ರತಿಭಟನೆ ಆಗುತ್ತೆ  : ಸಿದ್ದರಾಮಯ್ಯ ವಿರುದ್ಧ ಕಿಡಿ ಕಾರಿದ ಸುನೀಲ್ ಕುಮಾರ್ – Vishwanews24

Featured, ಉಡುಪಿ

ಮೊಟ್ಟೆ ವಿವಾದ : ಇದು ಯಾರೂ ಹೇಳಿಕೊಟ್ಟು ಮಾಡಿಸುತ್ತಿರುವುದಲ್ಲ , ಜನರ

ಮನಸ್ಸಿನಲ್ಲಿರುವ ಭಾವನೆಗಳು ಸ್ಫೋಟಗೊಂಡಾಗ ಈ ರೀತಿ ಪ್ರತಿಭಟನೆ ಆಗುತ್ತೆ  :

ಸಿದ್ದರಾಮಯ್ಯ ವಿರುದ್ಧ ಕಿಡಿ ಕಾರಿದ ಸುನೀಲ್ ಕುಮಾರ್

ಸಿದ್ದರಾಮಯ್ಯ ವಿರುದ್ಧ ಕಿಡಿ ಕಾರಿದ ಸುನೀಲ್ ಕುಮಾರ್

ಇಂಧನ ಮತ್ತು ಕನ್ನಡ ಸಂಸ್ಕೃತಿ ಸಚಿವ ಸುನಿಲ್ ಕುಮಾರ್

ಸಿದ್ದರಾಮಯ್ಯಗೆ ಮೊಟ್ಟೆ ಎಸೆದು ಪ್ರತಿಭಟಿಸುತ್ತಿರುವ ಬಿಜೆಪಿ ಕಾರ್ಯಕರ್ತರು

ಸಚಿವ ಸುನಿಲ್ ಕುಮಾರ್ ಪ್ರತಿಕ್ರಿಯೆ

ಇದು ಯಾರೂ ಹೇಳಿಕೊಟ್ಟು ಮಾಡಿಸುತ್ತಿರುವುದಲ್ಲ..

ಜನರ ಮನಸ್ಸಿನಲ್ಲಿರುವ ಭಾವನೆಗಳು ಸ್ಫೋಟಗೊಂಡಾಗ ಈ ರೀತಿ ಪ್ರತಿಭಟನೆ ಆಗುತ್ತೆ

ಸಿದ್ದರಾಮಯ್ಯ ಸಾವರ್ಕರ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುತ್ತಾ ಬಂದಿದ್ದಾರೆ

ಸಾವರ್ಕರ್ ಅವಹೇಳನ ಸಹಿಸಿಕೊಳ್ಳಲು ಯುವ ಸಮುದಾಯ ಸಿದ್ಧವಿಲ್ಲ

ಸಿದ್ದರಾಮಯ್ಯಗೆ ಹಣೆ ಮೇಲೆ ಕುಂಕುಮ ಇಟ್ಟವರನ್ನು ಕಂಡರೆ ಆಗಲ್ಲ

ಸಾವರ್ಕರ್ ಫೋಟೋ ಕಂಡರೆ ಆಗಲ್ಲ

ತನ್ನ ನಡವಳಿಕೆ, ಹೇಳಿಕೆ, ಆಡಳಿತದಲ್ಲಿ ಪ್ರತ್ಯೇಕತೆಯ ಭಾವನೆ ತೋರಿಸುತ್ತಾರೆ

ಇದನ್ನು ಕರ್ನಾಟಕದ ಜನ ಸಹಿಸುವುದಿಲ್ಲ, ಪ್ರತಿಭಟಿಸುತ್ತಿದ್ದಾರೆ

ನಮ್ಮ ತಂದೆ ಅವರಿಗೆ ಜೀವ ಬೆದರಿಕೆಯಿದೆ.. ಹಿಂದೂ ಸಂಘಟನೆಗಳಿಂದಲೇ ಬೆದರಿಕೆಗಳು ಬಂದಿವೆ ..

ಸಾವರ್ಕರ್ ಬಗ್ಗೆ ಹೇಳಿಕೆ ಕೊಡುವಾಗ ಪ್ರತಿಭಟನೆಯನ್ನು ಸಹಿಸುವ ಶಕ್ತಿಯೂ ಇರಬೇಕು

ಏನು ಬೇಕಾದರೂ ಹೇಳಿಕೆ ಕೊಟ್ಟು ಜೀರ್ಣ ಮಾಡಿಕೊಳ್ಳುತ್ತೇನೆ ಎನ್ನುವ ಕಾಲ ಹೊರತು ಹೋಗಿದೆ

ಹೋರಾಟದ ಕಾರಣಕ್ಕೆ ಸಾವರ್ಕರ್ ಅವರನ್ನು ವೀರ ಸಾವರ್ಕರ್ ಎಂದು ಕರೆದಿದ್ದಾರೆ

ಸಾವರ್ಕರ್ ಬಗ್ಗೆ ಹಗುರವಾಗಿ ಮಾತನಾಡುತ್ತಾರೆ ಅಂದರೆ ಇತಿಹಾಸದ ಬಗ್ಗೆ ಅರ್ಧಂಬದ ತಿಳಿದುಕೊಂಡಿದ್ದಾರೆ ಎಂದರ್ಥ

ಸಾವರ್ಕರ್ ಅಂತಸತ್ವ ತಿಳಿದವರು ಯಾರು ಅವರನ್ನು ಟೀಕಿಸಲು ಸಾಧ್ಯವಿಲ್ಲ

ಸಿದ್ದರಾಮಯ್ಯನವರೇ ದಯಮಾಡಿ ಅಂಡಮಾನಿನ ಸೆಲ್ಯೂಲರ್ ಜೈಲು ನೋಡಿಕೊಂಡು ಬನ್ನಿ

ಸಮಾಜವಾದಿ ಎಂದು ಹೇಳಿಕೊಂಡು ಲಕ್ಷಾಂತರ ಜನರನ್ನು ಸೇರಿಸಿ ಹುಟ್ಟು ಹಬ್ಬ ಮಾಡುತ್ತೀರಿ

ಸಾವರ್ಕರ್ ಇದ್ದ ಜೈಲನ್ನು ನೋಡಿದರೆ ಕಣ್ಣಲ್ಲಿ ನೀರು ಬರುತ್ತೆ

ಅವರು ನಡೆಸಿದ ಹೋರಾಟ ಮತ್ತು ಬ್ರಿಟಿಷರ ಕ್ರೂರತೆ ಯಾವ ರೀತಿ ಇತ್ತು ಅನ್ನೋದು ಗೊತ್ತಾಗುತ್ತೆ

ರಾಜ್ಯಾದ್ಯಂತ ಸಾವರ್ಕರ್ ಭಾವಚಿತ್ರ ಅಳವಡಿಸುತ್ತಿರುವ ವಿಚಾರ

ಇಂತಹ ವಿದ್ಯಮಾನಗಳು ಇನ್ನಷ್ಟು ಜಾಸ್ತಿ ಆಗುತ್ತೆ

ಸಾವರ್ಕರ್ ಈ ದೇಶದ ರಾಷ್ಟ್ರೀಯತೆಯ ಪ್ರತೀಕ

ಸಾವರ್ಕರ್ ಬಗ್ಗೆ ಅವ ಹೇಳನಕಾರಿಯಾಗಿ ಮಾತನಾಡಿದರೆ..

ಮೆರವಣಿಗೆಗಳು, ಕಾರ್ಯಕ್ರಮಗಳು, ಬ್ಯಾನರ್ಗಳು, ಪುತ್ಥಳಿಗಳು ಮುಂದಿನ ದಿನಗಳಲ್ಲಿ ವ್ಯಾಪಕ ಆಗಲಿದೆ

ಸಾವರ್ಕರ್ ಹೆಸರು ಮುನ್ನಲೆಗೆ ಬರಲು ಸಿದ್ದರಾಮಯ್ಯನವರೇ ಕಾರಣವಾಗಿದ್ದಾರೆ

ಸರ್ಕಾರಿ ಶಾಲೆಗಳಲ್ಲಿ ಗಣೇಶೋತ್ಸವಕ್ಕೆ ಆಕ್ಷೇಪ ವಿಚಾರ

ದೇಶದ ಸಂಪ್ರದಾಯ ಪರಂಪರೆಯನ್ನು ನಾವು ಉಳಿಸಿಕೊಳ್ಳುತ್ತೇವೆ

ಕೊನೆಗೂ ಶಿವಣ್ಣ ಅವರನ್ನ ಭೇಟಿಯಾಗಿ ತಮ್ಮ ಮಹಾದಾಸೆಯನ್ನ ಈಡೇರಿಸಿಕೊಂಡ ಕಾಫಿನಾಡು ಚಂದು – Vishwanews24

ಅನಗತ್ಯವಾಗಿ ವಿವಾದ ಮಾಡಬೇಡಿ

ಸರ್ಕಾರಿ ಶಾಲೆಗಳಲ್ಲಿ ಸಹಜವಾಗಿಯೇ ಸಾರ್ವಜನಿಕ ಗಣೇಶ ಉತ್ಸವಗಳು ನಡೆಯುತ್ತೆ

ಶಾಲೆಯ ಆಟದ ಮೈದಾನದಲ್ಲಿ ಗಣೇಶೋತ್ಸವ ನಡೆಯುತ್ತೆ

ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರೆ ನಮ್ಮ ಸರಕಾರ ಸಹಿಸಿಕೊಳ್ಳುವುದಿಲ್ಲ

ನಮಾಜ್ಗೆ ಶಾಲೆ ಆವರಣದಲ್ಲಿ ಅವಕಾಶ ಕೊಡುವುದಿಲ್ಲ ಎಂದು ಸರ್ಕಾರ ಸ್ಪಷ್ಟವಾಗಿ ಹೇಳಿದೆ

ಆರ್ ಎಸ್ ಎಸ್ ನಿಂದ ಸಿದ್ದರಾಮಯ್ಯಗೆ ಜೀವ ಬೆದರಿಕೆ ವಿಚಾರ

ನಮಗೆ ಹಿಂಸೆಯ ಮೇಲೆ ಯಾವತ್ತು ನಂಬಿಕೆ ಇಲ್ಲ ನಾವು ಹಿಂಸೆಯನ್ನು ಯಾವತ್ತೂ ಒಪ್ಪಿಲ್ಲ

ಮಂಗಳೂರು: ಕೆಎಂಎಫ್‌ನಲ್ಲಿ ಕೆಲಸ ಕೊಡಿಸುವ ನೆಪದಲ್ಲಿ ಅಮಾಯಕರಿಗೆ ಕೋಟ್ಯಾಂತರ ರೂ ಪಂಗನಾಮ ; ಆರೋಪಿ ಪೊಲೀಸ್‌ ವಶಕ್ಕೆ – Vishwanews24

Leave a Reply