ಸುಬ್ರಮಣ್ಯ ಧಾರಾಕಾರ ಮಳೆ: ಕುಮಾರಧಾರ ಸ್ನಾನಘಟ್ಟ ಸಂಪೂರ್ಣ ಜಲಾವೃತ – Vishwanews24
ಸುಬ್ರಮಣ್ಯ ಧಾರಾಕಾರ ಮಳೆ: ಕುಮಾರಧಾರ ಸ್ನಾನಘಟ್ಟ ಸಂಪೂರ್ಣ ಜಲಾವೃತ
ಸುಬ್ರಮಣ್ಯ: ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕುಮಾರಧಾರ ಸ್ನಾನಘಟ್ಟ ಸಂಪೂರ್ಣ ಜಲಾವೃತವಾಗಿದೆ .
ಘಟ್ಟ ಪ್ರದೇಶದಲ್ಲಿ ಭಾರಿ ಮಳೆ ಹಾಗೂ ಸುಬ್ರಹ್ಮಣ್ಯ ಸುತ್ತಮುತ್ತಲು ಮಳೆಯಾಗುತ್ತಿರುವ ಹಿನ್ನೆಲೆ ಕುಮಾರಧಾರ ಸ್ನಾನಘಟ್ಟ ಮುಳುಗಿದ್ದು, ಮುಂಜಾಗ್ರತಾ ಕ್ರಮ ವಹಿಸಲಾಗಿದೆ.
ರಾಜ್ಯ ಬಿಜೆಪಿ ಯುವ ಮೋರ್ಛಾ ವಿಶೇಷ ಸಭೆಯಲ್ಲಿ ಪ್ರವೀಣ್ ನೆಟ್ಟಾರು ನಿಧನಕ್ಕೆ ಶ್ರದ್ಧಾಂಜಲಿ ಸಲ್ಲಿಕೆ – Vishwanews24
