ಸುರತ್ಕಲ್: ಕುಳಾಯಿ ಗ್ರಾಮದ ಯುವತಿ ನಾಪತ್ತೆ – Vishwanews24

Featured, ದಕ್ಷಿಣ ಕನ್ನಡ

ಸುರತ್ಕಲ್: ಕುಳಾಯಿ ಗ್ರಾಮದ ಯುವತಿ ನಾಪತ್ತೆ

ಮಂಗಳೂರು: ಕುಳಾಯಿ ಗ್ರಾಮದ ಮಾನಸ (22) ಮಾ.25 ರಿಂದ ಕಾಣೆಯಾಗಿದ್ದು, ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

5ಅಡಿ ಎತ್ತರ, ಬಿಳಿ ಮೈ ಬಣ್ಣ, ಕಪ್ಪು ಕೂದಲು, ಎಣ್ಣೆ ಕಪ್ಪು ಮೈಬಣ್ಣ, ತೆಳ್ಳಗಿನ ಶರೀರ, ಬಲ ಕೈಯಲ್ಲಿ ನವೀಲು ಗರಿಯ ಅಚ್ಚೆ ಗುರುತು ಇದೆ. ಕಾಣೆಯಾಗುವಾಗ ಟಿ ಶರ್ಟ್, ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿದ್ದರು.ಇನ್ನು ಈ ಯುವತಿ ಪತ್ತೆಯಾದಲ್ಲಿ ಸುರತ್ಕಲ್ ಪೊಲೀಸ್ ಠಾಣೆ ದೂ.ಸಂಖ್ಯೆ:0824-2220540, 9480805360, 9480802345 ಅಥವಾ ಮಂಗಳೂರು ನಗರ ಕಂಟ್ರೋಲ್ ರೂಮ್ 0824-2220800 ಸಂಪರ್ಕಿಸುವಂತೆ ಸುರತ್ಕಲ್ ಪೊಲೀಸ್ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಳೆಯಂಗಡಿ : ಬೈಕಿಗೆ ಕಾರು ಡಿಕ್ಕಿ – ಸವಾರ ಗಂಭೀರ ಗಾಯ – Vishwanews24

Leave a Reply