ಸುರತ್ಕಲ್: ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ , ನಾಲ್ವರ ರಕ್ಷಣೆ – Vishwanews24

Featured, ದಕ್ಷಿಣ ಕನ್ನಡ

ಸುರತ್ಕಲ್: ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ , ನಾಲ್ವರ ರಕ್ಷಣೆ

ಸುರತ್ಕಲ್: ಇಲ್ಲಿಗೆ ಸಮೀಪದ ಎನ್‌ಐಟಿಕೆ ಟೋಲ್‌ ಬಳಿಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು ಕೂಡಲೇ ಸ್ಥಳೀಯರು ಕಾರ್ಯಪವೃತ್ತರಾಗಿ ನೀರಿನ ಟ್ಯಾಂಕರ್ ನಿಂದ ನೀರು ಹಾಯಿಸಿ ಕಾರ್ ನಲ್ಲಿದ್ದ ನಾಲ್ವರನ್ನು ರಕ್ಷಿಸಿದ್ದಾರೆ.

ಕಾರು ಉಡುಪಿಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದು, ಎನ್ ಐ ಟಿ ಕೆ ಟೋಲ್ ಬಳಿ ಕಾರಿನಲ್ಲಿ ಆಕಸ್ಮಿಕ ಬೆಂಕಿ ತಗಲಿದೆ ಎನ್ನಲಾಗಿದೆ. ಕೂಡಲೇ ಕಾರಿನಲ್ಲಿದ್ದ ಚಾಲಕ ಸೇರಿ ಗಾಬರಿಯಾಗಿ ಕಾರನ್ನು ನಿಲ್ಲಿಸಿದ್ದಾರೆ.

ವಿಶಾಖಪಟ್ಟಣ : ಮೀನುಗಾರರ ಬಲೆಗೆ ಬಿದ್ದ ಅಪಾಯಕಾರಿ ಹಾವು – Vishwanews24

ಕ್ಷಣಾರ್ಧದಲ್ಲಿ ಹಿಂದಿನಿಂದ ಬಂದ ನೀರಿನ ಟ್ಯಾಂಕರ್ ಚಾಲಕ ಕಾರ್ಯಪುವೃತ್ತರಾಗಿ ಬೆಂಕಿ ಕಾಣಿಸಿಕೊಂಡ ಕಾರಿಗೆ ನೀರು ಹಾಯಿಸಿ ಕಾರಿನಲ್ಲಿದ್ದವರನ್ನು ರಕ್ಷಿಸಿದ್ದಾರೆ.

ಜಾನುವಾರುಗಳಿಗೆ ಚರ್ಮಗಂಟು ರೋಗ –  ಪ್ರಸಿದ್ಧ ಘಾಟಿ ಸುಬ್ರಹ್ಮಣ್ಯ ದನಗಳ ಜಾತ್ರೆ ನಿಷೇಧ : ಜಿಲ್ಲಾಧಿಕಾರಿ ಆರ್.ಲತಾ ಆದೇಶ  – Vishwanews24

Leave a Reply