ಸುರತ್ಕಲ್ : ಭೀಕರ ಅಪಘಾತ; ಟಿಪ್ಪರ್ ಮತ್ತು ಮರಕ್ಕೆ ಡಿಕ್ಕಿಯಾದ ಕಾರು – ಓರ್ವ ಸ್ಥಳದಲ್ಲೇ ಸಾವು # ಇಬ್ಬರಿಗೆ ಗಾಯ – Vishwanews24
ಸುರತ್ಕಲ್ : ಭೀಕರ ಅಪಘಾತ; ಟಿಪ್ಪರ್ ಮತ್ತು ಮರಕ್ಕೆ ಡಿಕ್ಕಿಯಾದ ಕಾರು – ಓರ್ವ ಸ್ಥಳದಲ್ಲೇ ಸಾವು # ಇಬ್ಬರಿಗೆ ಗಾಯ
ಸುರತ್ಕಲ್ : ಜ್ಯೋತಿ ಸರ್ವಿಸ್ ಸ್ಟೇಷನ್ ಬಳಿ ಹೊಸಬೆಟ್ಟುವಿನಲ್ಲಿ ಫಾರ್ಚುನರ್ ಕಾರೊಂದು ಟಿಪ್ಪರ್ ಮತ್ತು ಮರಕ್ಕೆ ಡಿಕ್ಕಿ ಹೊಡೆದು ಸಂಪೂರ್ಣ ನಜ್ಜ ಗುಜ್ಜಾಗಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ತಮಿಳುನಾಡು ನೊಂದಣಿಯ ಕಾರು ಇದಾಗಿದ್ದು, ಪೊಲೀಸರ ಮತ್ತು ಸಾರ್ವಜನಿಕರು ಸಹಕಾರದಿಂದ ಎರಡು ಗಂಟೆಯ ಪರಿಶ್ರಮದಿಂದ ಕಾರಿನ ಒಳಗೆ ಇದ್ದ ಶವವನ್ನು ಹೊರತೆಗೆಯಲಾಯಿತು ಎಂದು ತಿಳಿದು ಬಂದಿದೆ.
ಇನ್ನು ಕಾರಿನಲಿದ್ದ ಮತ್ತಿಬ್ಬರು ತೀವ್ರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಉಡುಪಿ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ನ ಅಧ್ಯಕ್ಷರಾಗಿ ಪದ್ಮಪ್ರಸಾದ್ ಜೈನ್ ಆಯ್ಕೆ – Vishwanews24
