ಸುರುಪುರ ಕ್ಷೇತ್ರದ ಉಪ ಚುನಾವಣೆ: ರಾಜುಗೌಡ ಗೆ ಬಿಜೆಪಿ ಟಿಕೆಟ್​ ಘೋಷಣೆ – Vishwanews24

Featured, ರಾಜ್ಯ ನ್ಯೂಸ್

ಸುರುಪುರ ಕ್ಷೇತ್ರದ ಉಪ ಚುನಾವಣೆ: ರಾಜುಗೌಡ ಗೆ ಬಿಜೆಪಿ ಟಿಕೆಟ್​ ಘೋಷಣೆ

ಬೆಂಗಳೂರು: ಕಾಂಗ್ರೆಸ್​ ಶಾಸಕ ರಾಜ ವೆಂಕಟಪ್ಪ ನಾಯಕ ನಿಧನದ ನಂತರ ತೆರುವಾಗಿದ್ದ ಸುರಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಮೇ 7 ರಂದು ನಡೆಯಲಿದೆ.

ಬಿಜೆಪಿ ಟಿಕೆಟ್​ ಘೋಷಣೆ ಮಾಡಿದ್ದು, ಕಳೆದ ವಿಧಾನಸಭೆಯಲ್ಲಿ ಸೋತಿದ್ದ ರಾಜುಗೌಡ ಅವರಿಗೆ ಮತ್ತೆ ಟಿಕೆಟ್‌ ನೀಡಿದೆ . ಇನ್ನು ಕಾಂಗ್ರೆಸ್​ ದಿವಂಗತ ಶಾಸಕ ರಾಜ ವೆಂಕಟಪ್ಪ ನಾಯಕ ಪುತ್ರ ರಾಜಾ ವೇಣುಗೋಪಾಲ ನಾಯಕ ಅವರಿಗೆ ಈಗಾಗಲೆ ಟಿಕೆಟ್ ನೀಡಿದೆ.

ಬೆಳ್ತಂಗಡಿ : ಶ್ರೀ ಮಂಜುನಾಥಸ್ವಾಮಿಯ ಅನುಗ್ರಹ ಪಡೆದು ಚುನಾವಣಾ ಯುದ್ದಕ್ಕೆ ಹೊರಟಿದ್ದೇವೆ : ಡಿಕೆ ಶಿವಕುಮಾರ್ – Vishwanews24

Leave a Reply