ಸುಳ್ಯ ಭಾರಿ ಮಳೆಗೆ ಭೂಕುಸಿತ : ಮಾಣಿ–ಮೈಸೂರು ಹೆದ್ದಾರಿ: ಭಾರಿ ವಾಹನಗಳಿಗೆ ನಿರ್ಬಂಧ – Vishwanews24
ಸುಳ್ಯ ಭಾರಿ ಮಳೆಗೆ ಭೂಕುಸಿತ : ಮಾಣಿ–ಮೈಸೂರು ಹೆದ್ದಾರಿ: ಭಾರಿ ವಾಹನಗಳಿಗೆ ನಿರ್ಬಂಧ
ಸುಳ್ಯ (ದಕ್ಷಿಣ ಕನ್ನಡ): ಭಾರಿ ಮಳೆಗೆ ಭೂಕುಸಿತವಾಗಿರುವುದರಿಂದ ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸಂಪಾಜೆ ಘಾಟ್ ನಲ್ಲಿ ಭಾರಿ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ.
ಸಂಪಾಜೆ ಘಾಟ್ನ ಕೊಯನಾಡು, ದೇವರಕೊಲ್ಲಿ, ಮದೆನಾಡು ಭಾಗಗಳಲ್ಲಿ ರಸ್ತೆ ಮಧ್ಯೆ ಬಿರುಕು ಸಹ ಕಂಡುಬಂದಿವೆ. ಇದರಿಂದಾಗಿ ಭಾರಿ ವಾಹನ ಸಂಚಾರ ನಿರ್ಭಂಧಿಸಲಾಗಿದೆ. ಬಸ್ ಹಾಗೂ ಲಘುವಾಹನಗಳಿಗಷ್ಟೇ ಸಂಚಾರಕ್ಕೆ ಅನುಮತಿ ನೀಡಲಾಗಿದೆ.
ಉಳ್ಳಾಲ: ತಲವಾರು ದಾಳಿ ಯತ್ನ – ಸುಳ್ಳು ಹೇಳಿಕೆ: ದೂರುದಾರನ ವಿರುದ್ಧ ಪ್ರಕರಣ ದಾಖಲು – Vishwanews24
