ಸೂಡಾ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಹಸಿರುಹೊರೆಕಾಣಿಕೆ ಸಮರ್ಪಣೆ ಮೆರವಣಿಗೆ.

ಉಡುಪಿ

ಉಡುಪಿ :   ಉಡುಪಿ ಜಿಲ್ಲೆಯ ಇತಿಹಾಸ ಪ್ರಸಿದ್ಧ ಸೂಡಾ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಎಪ್ರಿಲ್ 7 ರಿಂದ 10 ರ ವರೆಗೆ ನಡೆಯಲಿರುವ ಬ್ರಹ್ಮಕಲಶೋತ್ಸವ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಪಿಲಾರುಖಾನದಿಂದ ಹಸಿರುಹೊರೆಕಾಣಿಕೆ ಸಮರ್ಪಣೆ ಮೆರವಣಿಗೆ ನಡೆಯಿತು.

 

 ಈ ಸಂಧರ್ಭ ಶ್ರೀ ಕ್ಷೇತ್ರದ ಆಡಳಿತ ಮೊಕ್ತೆಸರರಾದ ಶಿರ್ವ ಕೋಡು ಜಯಶೀಲ ಹೆಗ್ಡೆ, ಪ್ರಧಾನ ಅರ್ಚಕರಾದ ಶ್ರೀಶ ಭಟ್, ಸಭಾಭವನ ಸಮಿತಿ ಅಧ್ಯಕ್ಷ ಕೋಡು ದಿನೇಶ್ ಹೆಗ್ಡೆ, ಕಾರ್ಯದರ್ಶಿ ರಿತೇಶ್ ಕುಮಾರ್ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು .