ಸೂರ್ಯಗ್ರಹಣ : ಅ.25ರಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಯಾವುದೇ ಸೇವೆ , ಭೋಜನ ಪ್ರಸಾದ ವ್ಯವಸ್ಥೆ ಇಲ್ಲ – Vishwanews24
ಸೂರ್ಯಗ್ರಹಣ : ಅ.25ರಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಯಾವುದೇ ಸೇವೆ , ಭೋಜನ ಪ್ರಸಾದ ವ್ಯವಸ್ಥೆ ಇಲ್ಲ
ಸುಬ್ರಹ್ಮಣ್ಯ: ಅಕ್ಟೋಬರ್ 25ರಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೂರ್ಯಗ್ರಹಣ ಇರುವುದರಿಂದ ಆ ದಿನದಂದು ಯಾವುದೇ ಸೇವೆಗಳು, ಭೋಜನ ಪ್ರಸಾದ ವ್ಯವಸ್ಥೆ ಇರುವುದಿಲ್ಲ.
ಅಕ್ಟೋಬರ್ 26ರಂದು ದೇವರ ನಿತ್ಯದ ಪೂಜಾ ಸಮಯಗಳಲ್ಲಿ ವ್ಯತ್ಯಯವಾಗುವುದರಿಂದ ಬೆಳಗ್ಗೆ 9ರಿಂದ ಭಕ್ತರಿಗೆ ದೇವರ ದರ್ಶನ, ಸೇವೆಗಳು ಆರಂಭಗೊಳ್ಳಲಿವೆ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.
ಇನ್ನು ಗ್ರಹಣದ ಹಿನ್ನೆಲೆಯಲ್ಲಿ ಅ.26ರಂದು ದೇವರ ನಿತ್ಯ ಪೂಜಾ ಸಮಯಗಳಲ್ಲಿ ವ್ಯತ್ಯಯವಾಗುವುದರಿಂದ ಭಕ್ತರಿಗೆ ಬೆಳಗ್ಗೆ 9 ಗಂಟೆಯಿಂದ ದೇವರ ದರ್ಶನಕ್ಕೆ ಸಮಯ ನಿಗದಿಪಡಿಸಲಾಗಿದೆ.
ಮುಲ್ಕಿ: ಸ್ಕೂಟರ್ ಗೆ ಬುಲೆಟ್ ಬೈಕ್ ಢಿಕ್ಕಿ : ಸವಾರರಿಬ್ಬರು ಗಂಭೀರ ಗಾಯ – Vishwanews24
