ಸ್ಪಷ್ಟ ಬಹುಮತದತ್ತ ಕಾಂಗ್ರೆಸ್:  115 ಕ್ಷೇತ್ರಗಳಲ್ಲಿ ಮುನ್ನಡೆ – Vishwanews24

Featured, ರಾಜ್ಯ ನ್ಯೂಸ್

ಸ್ಪಷ್ಟ ಬಹುಮತದತ್ತ ಕಾಂಗ್ರೆಸ್:  115 ಕ್ಷೇತ್ರಗಳಲ್ಲಿ ಮುನ್ನಡೆ

ಬೆಂಗಳೂರು: ರಾಜ್ಯದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷವು ( KPCC) ಈ ಭಾರಿಯ ವಿಧಾನಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತದತ್ತ ದಾಪುಗಾಲು ಇಟ್ಟಿದೆ. ಬರೋಬ್ಬರಿ 115 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಕಾಯ್ದುಕೊಂಡಿದೆ.

ಇದೀಗ ಸಿಕ್ಕಿರುವಂತ ಮಾಹಿತಿಯ ಪ್ರಕಾರ ಬಿಜೆಪಿ 73 ಕ್ಷೇತ್ರಗಳಲ್ಲಿ, ಕಾಂಗ್ರೆಸ್ 115 ಕ್ಷೇತ್ರಗಳಲ್ಲಿ ಜೆಡಿಎಸ್ 31 ಹಾಗೂ ಇತರೆ 6 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿರುವುದಾಗಿ ತಿಳಿದು ಬಂದಿದೆ.

ಪುತ್ತೂರು ವಿಧಾನಸಭಾ ಕ್ಷೇತ್ರ ದ ಪಕ್ಷೇತರ ಅಭ್ಯರ್ಥಿ ಅರುಣ್ ಪುತ್ತಿಲ 92 ಮತಗಳಿಂದ ಮುನ್ನಡೆ – Vishwanews24

Leave a Reply