ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಲಕ್ಷಕ್ಕೂ ಅಧಿಕ ಮತಗಳ ಅಂತರದ ಮುನ್ನಡೆ -Vishwanews24
ಹಾಸನ,: ಲೋಕಸಭಾ ಚುನಾವಣೆಯ ಮತ ಎಣಿಕೆಯು ರಾಜ್ಯದಲ್ಲಿ ಬಿಗಿ ಬದ್ರತೆಯಿಂದ ನಡೆಯುತ್ತಿದೆ. ಹಾಸನ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ – ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರು, ರಾಜ್ಯದ ಜನತೆಯ ಕುತೂಹಲ ಕೆರಳಿಸಿದ್ದು, ಲಕ್ಷಕ್ಕೂ ಅಧಿಕ ಮತಗಳ ಅಂತರದ ಮುನ್ನಡೆ ಸಾಧಿಸಿವ ಮುಲಕ ಗೆಲುವಿನ ಹೊಸ್ತಿಲಿನಲ್ಲಿದ್ದಾರೆ.
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕೂಟದ ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣ ಸ್ಪರ್ಧಿಸಿದ್ದು, ಇದನ್ನು ವಿರೋಧಿಸಿ ಮಾಜಿ ಸಚಿವ ಎ. ಮಂಜು, ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿ ಸೇರ್ಪಡೆಗೊಂಡು ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು.
