ಹುಲಿ ಉಗುರು ಧರಿಸಿದ್ದ ಆರೋಪ : ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ಗೆ 14 ದಿನ ನ್ಯಾಯಾಂಗ ಬಂಧನ – Vishwanews24
ಹುಲಿ ಉಗುರು ಧರಿಸಿದ್ದ ಆರೋಪ – ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ಗೆ 14 ದಿನ ನ್ಯಾಯಾಂಗ ಬಂಧನ
ಬೆಂಗಳೂರು : ಹುಲಿ ಉಗುರು ಧರಿಸಿದ್ದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಅವರಿಗೆ ನ.6 ರವರೆಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ತಿಳಿದು ಬಂದಿದೆ.
ವರ್ತೂರು ಸಂತೋಷ್ ಅವರನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯಾಧಿಕಾರಿಗಳು 2ನೇ ಎಸಿಜೆಎಂ ಕೋರ್ಟ್ ನ ಮ್ಯಾಜಿಸ್ಟ್ರೇಟ್ ನಿವಾಸಕ್ಕೆ ಇಂದು ಹಾಜರು ಪಡಿಸಿದ್ದರು.
ಇನ್ನು ವಿಚಾರಣೆ ನಡೆಸಿದ ಎಸಿಜೆಎಂ ನ್ಯಾಯಧೀಶರು ಬಳಿಕ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಬೆಳ್ತಂಗಡಿ: ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಮೃತ್ಯು – Vishwanews24
