ಹೃದಯಾಘಾತ ; ಹೆಡ್‌ ಕಾನ್ಸ್‌ಟೇಬಲ್ ಸಾವು – vishwanews24

Featured, ರಾಜ್ಯ ನ್ಯೂಸ್

ಹೃದಯಾಘಾತದಿಂದ ಹೆಡ್‌ ಕಾನ್ಸ್‌ಟೇಬಲ್ ಸಾವು

ಕೋಲಾರ: ಹೃದಯಾಘಾತಕ್ಕೊಳಗಾಗಿ ಪೊಲೀಸ್ ಮುಖ್ಯಪೇದೆ  ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ.

ಕೋಲಾರ ತಾಲೂಕಿನ ಸೀಸಂದ್ರ ಗ್ರಾಮದ ವೆಂಕಟರಮಣಪ್ಪ (50) ಮೃತ ದುರ್ದೈವಿ. ವೆಂಕಟರಮಣಪ್ಪ ಕೆಜಿಎಫ್ ಜಿಲ್ಲಾ ಪೊಲೀಸ್‌ನ ಊರಿಗಾಂ ಪೊಲೀಸ್ ಠಾಣೆಯ ಮುಖ್ಯಪೇದೆಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.

ಇದನ್ನೂ ಓದಿ:

ಪ್ರ್ಯಾಂಕ್‌ ಮಾಡೋಕೆ ಜೀವಂತ ವ್ಯಕ್ತಿ ಪಾರ್ಸೆಲ್ : ಕೊರಿಯರ್ ಆಫೀಸಲ್ಲಿ ಸಿಕ್ಕಿಬಿದ್ದ ಕುಟುಂಬ – vishwanews24

ಇತ್ತೀಚಿಗೆ ತೂಕ ಕಡಿಮೆ ಮಾಡುವ ಹಿನ್ನೆಲೆ ವೆಂಕಟರಮಣಪ್ಪ ಡಯಟ್ ಸೇರಿದಂತೆ ಔಷಧ ತೆಗೆದುಕೊಳ್ಳುತ್ತಿದ್ದರು. ಇಂದು ಮುಂಜಾನೆ ಮನೆಯಲ್ಲೇ ಹೃದಯಾಘಾತಕ್ಕೊಳಗಾಗಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ.

Leave a Reply