ಹೆಣ್ಣು ಮಗುವಿಗೆ ಜನ್ಮ ನೀಡಿದ ಮಿಲನಾ ನಾಗರಾಜ್ – vishwanews24

Featured, ರಾಜ್ಯ ನ್ಯೂಸ್

ಹೆಣ್ಣು ಮಗುವಿಗೆ ಜನ್ಮ ನೀಡಿದ ಮಿಲನಾ ನಾಗರಾಜ್

ಲವ್‌ಮಾಕ್ಟೇಲ್ ಸಿನಿಮಾ ಖ್ಯಾತಿಯ ಮಿಲನಾ ನಾಗರಾಜ್ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಈ ಸಂತಸದ ಸುದ್ದಿಯನ್ನು ಡಾರ್ಲಿಂಗ್ ಕೃಷ್ಣ ಅವರು ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್‌ನ್ನು ಹಂಚಿಕೊಂಡಿದ್ದಾರೆ.

ಮೊದಲ ಮಗುವನ್ನು ಪಡೆದುಕೊಂಡು ಡಾರ್ಲಿಂಗ್ ಕೃಷ್ಣ ಕುಟುಂಬ ಸಂಭ್ರಮದಲ್ಲಿದೆ. ನಾರ್ಮಲ್ ಡೆಲಿವರಿ ಮೂಲಕ ಮಿಲನಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಮಗಳು ಬಂದಿರುವುದು ಬಹಳ ಖುಷಿ ನೀಡಿದೆ. ತಾಯಿ ಮತ್ತು ಮಗಳು ಆರೋಗ್ಯವಾಗಿದ್ದಾರೆ.

ಮಂಗಳೂರು : ಮದುವೆಯಾಗಲು ನಿರಾಕರಿಸಿದ ಪ್ರಿಯತಮೆಯನ್ನು ಕೊಂದ ಆರೋಪಿಗೆ ಜೀವಾವಧಿ ಶಿಕ್ಷೆ – vishwanews24

Leave a Reply