ಹೊನ್ನಾವರ : ರಸ್ತೆ ಅಪಘಾತ ; ಖ್ಯಾತ ಯಕ್ಷಗಾನ ಕಲಾವಿದ ಸುಬ್ರಹ್ಮಣ್ಯ ಚಿಟ್ಟಾಣಿಯವರಿಗೆ ಗಾಯ -Vishwanews24

Featured, ಜಿಲ್ಲೆ, ರಾಜ್ಯ ನ್ಯೂಸ್

ಹೊನ್ನಾವರ : ರಸ್ತೆ ಅಪಘಾತ ; ಖ್ಯಾತ ಯಕ್ಷಗಾನ ಕಲಾವಿದ ಸುಬ್ರಹ್ಮಣ್ಯ ಚಿಟ್ಟಾಣಿಯವರಿಗೆ ಗಾಯ -Vishwanews24

ಹೊನ್ನಾವರ: ಇಲ್ಲಿನ ಹಡಿಬಾಳದ ಸಮೀಪ ನಡೆದ ರಸ್ತೆ ಅಪಘಾತದಲ್ಲಿ ಖ್ಯಾತ ಯಕ್ಷಗಾನ ಕಲಾವಿದ ದಿ. ಚಿಟ್ಟಾಣಿ ರಾಮಚಂದ್ರ ಹೆಗಡೆಯವರ ಪುತ್ರ, ಯಕ್ಷಗಾನ ಕಲಾವಿದ ಸುಬ್ರಹ್ಮಣ್ಯ ಚಿಟ್ಟಾಣಿಯವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಹೊನ್ನಾವರ ತಾಲೂಕಿನ ಹಡಿಬಾಳ ಸಮೀಪ ಎರಡು ಬೈಕ್ ಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಸುಬ್ರಹ್ಮಣ್ಯ ಚಿಟ್ಟಾಣಿಯವರು ಗಾಯಗೊಂಡಿದ್ದಾರೆ.

ಸುಬ್ರಹ್ಮಣ್ಯ ಚಿಟ್ಟಾಣಿಯವರಿಗೆ ಹೊನ್ನಾವರ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ನಂತರ ಮಣಿಪಾಲದ ಖಾಸಗಿ ಆಸ್ಪತ್ರೆ ದಾಖಲಿಸಲಾಗಿದೆ.

ಉಡುಪಿ :ಲವ್‌ ಜಿಹಾದ್ ಪ್ರಕರಣದಲ್ಲಿ ಹೆಚ್ಚು ಬ್ರಾಹ್ಮಣ ಹೆಣ್ಣು ಮಕ್ಕಳೇ ಒಳಗಾಗಿದ್ದಾರೆ ; ಹಿಂದುತ್ವ ಉಳಿಯಬೇಕಾದರೆ ಸಮಸ್ತ ಬ್ರಾಹ್ಮಣರು ಒಗ್ಗಟ್ಟಾಗಬೇಕು : ಸಚ್ಚಿದಾನಂದ ಮೂರ್ತಿ -Vishwanews24