​ಮಾನಸಿಕ ಒತ್ತಡ ಮತ್ತು ಕೋಪವನ್ನು ನಿವಾರಿಸಲು ಗಣೇಶನನ್ನು ಆರಾಧಿಸಿ -Vishwanews24

Featured, ರಾಜ್ಯ ನ್ಯೂಸ್

ಗಣೇಶನು ವಿಘ್ನನಿವಾರಕನಾಗಿದ್ದಾನೆ. ಬುಧವಾರ ಗಣೇಶನನ್ನು ಆರಾಧಿಸಿದರೆ ನಮ್ಮೆಲ್ಲಾ ಸಮಸ್ಯೆಗಳು ನಿವಾರಣೆಯಾಗುವುದು. ನಿಮ್ಮ ಯಾವುದೇ ಕೆಲಸದಲ್ಲಿ ಹಿನ್ನಡೆಯಾಗುತ್ತಿದ್ದರೆ ಆ ಸಮಯದಲ್ಲಿ ನೀವು ಗಣೇಶನನ್ನು ಆರಾಧಿಸಬೇಕು.

ನಿಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಗಣೇಶನನ್ನು ಈ ರೀತಿಯಾಗಿ ಪೂಜಿಸಬೇಕು. ಇದರಿಂದ ನಿಮ್ಮೆಲ್ಲಾ ಸಮಸ್ಯೆಗಳು ಬಗೆಹರಿಯುವುದೆಂದು ಜ್ಯೋತಿಷ್ಯಶಾಸ್ತ್ರದಲ್ಲಿ ಹೇಳಲಾಗಿದೆ.

ಶ್ರೀ ವೈಷ್ಣವಿ ಜ್ಯೋತಿಷ್ಯ ಕೇಂದ್ರ ಕೇಂದ್ರ.

ಜಾತಕ ವಿಮರ್ಶಕರು : ಕೇರಳ ರಕ್ತೇಶ್ವರಿ ಆರಾಧಕರು

ಖ್ಯಾತ ಮಹಾಮಾಂತ್ರಿಕ ಜೋತಿಷ್ಯರು : ಪಂಡಿತ್ ಶೇಷಗಿರಿ ಭಟ್ 9482206681

ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು ,ನಿ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಪ್ರೇಮ ವಿಚಾರ, ಶತ್ರುಬಾಧೆ, ಮಾಂತ್ರಿಕ ಸಮಸ್ಯೆ, ದೇಹಾರೋಗ್ಯ, ಸಾಲಬಾದೆ ದುಷ್ಟ ಸ್ವಪ್ನ ಕಾಟ, ವಶೀಕರಣ, ಮಾಟ-ಮಂತ್ರ ತಡೆ ,ಇನ್ನೂ ಕಠಿಣ ಹಾಗೂ ಗುಪ್ತ ಬಗೆಹರಿಯದ ಸಮಸ್ಯೆಗಳಿಗೆ ಕೇರಳದ ಬಲಿಷ್ಠ ಪೂಜಾ ಗುಪ್ತ ಮಂತ್ರ ಶಕ್ತಿಗಳಿಂದ ಅತಿ ಶೀಘ್ರ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು.

ಇಂದೇ ಸಂಪರ್ಕಿಸಿ ಮೊಬೈಲ್ ಸಂಖ್ಯೆ 9482206681

​ಕೆಲಸಗಳಲ್ಲಿ ಪದೇ ಪದೇ ಸಮಸ್ಯೆ ಎದುರಾಗುತ್ತಿದ್ದರೆ 

ಇದಕ್ಕಾಗಿ ನೀವು ಗಣೇಶನ ದೇವಸ್ಥಾನಕ್ಕೆ ಹೋಗಿ ಅಥವಾ ಮನೆಯಲ್ಲಿ ಗಣೇಶನ ವಿಗ್ರಹವಿದ್ದರೆ ಅದಕ್ಕೆ ನಾಲ್ಕು ತೆಂಗಿನ ಮಾಲೆಯನ್ನು ಅರ್ಪಿಸಿ. ಈ ರೀತಿ ಮಾಡಿದರೆ ನಿಮ್ಮ ಸಮಸ್ಯೆಗಳು ಪರಿಹಾರವಾಗುವುದೆಂದು ಹೇಳಲಾಗಿದೆ. ಅದೇ ರೀತಿ ಪದೇ ಪದೇ ಕೆಲಸದಲ್ಲಿ ಅಡ್ಡಿಯಾಗುತ್ತಿರುವುದು ದೂರಾಗುತ್ತದೆ.

ಕೌಟುಂಬಿಕ ಸಮಸ್ಯೆಗಳ ನಿವಾರಣೆಗೆ ಗಣೇಶನನ್ನು ಹೀಗೆ ಪೂಜಿಸಿ

ನೀವು ನಿಮ್ಮ ಕುಟುಂಬದಲ್ಲಿ ಆಗಾಗ ಸಮಸ್ಯೆಗಳನ್ನು ಎದುರಿಸುತ್ತಿದ್ದರೆ ಅಥವಾ ಕುಟುಂಬದ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಎಷ್ಟೇ ಪ್ರಯತ್ನಿಸಿದರೂ ಕೂಡ ಕೌಟುಂಬಿಕ ಸಮಸ್ಯೆ ಬಗೆಹರಿಯದೇ ಇದ್ದಲ್ಲಿ ನೀವು ಈ ರೀತಿ ಮಾಡಬಹುದು. ಇದರಿಂದ ನಿಮ್ಮ ಕೌಟುಂಬಿಕ ಸಮಸ್ಯೆಗಳು ಪರಿಹಾರವಾಗುತ್ತದೆ. ನೀವು ಇದಕ್ಕಾಗಿ ನಿಮ್ಮ ಹೆತ್ತ ತಂದೆ ತಾಯಿಗಳ ಪಾದವನ್ನು ಪ್ರತಿನಿತ್ಯ ಮುಟ್ಟಿ ಆಶೀರ್ವಾದವನ್ನು ಪಡೆದುಕೊಳ್ಳಬೇಕು. ಇದು ಗಣಪತಿಗೆ ಸಲ್ಲುತ್ತದೆ.

​ಮಾನಸಿಕ ಒತ್ತಡ ಮತ್ತು ಕೋಪವನ್ನು ನಿವಾರಿಸಲು ಗಣೇಶನನ್ನು ಆರಾಧಿಸಿ

ಯಾವ ವ್ಯಕ್ತಿಯು ಅತಿಯಾದ ಕೋಪವನ್ನು ಮತ್ತು ಹೆಚ್ಚು ಮಾನಸಿಕ ಒತ್ತಡವನ್ನು ಹೊಂದಿದ್ದು, ಇದರಿಂದ ಹೊರಬರಲು ಆತ ಎಷ್ಟೇ ಪ್ರಯತ್ನಿಸಿದರೂ ಸಾಧ್ಯವಾಗದಿದ್ದರೆ ಗಣೇಶನನ್ನು ಆರಾಧಿಸಬೇಕು. ಇದರಿಂದ ಆ ವ್ಯಕ್ತಿಯ ಕೋಪ, ಮಾನಸಿಕ ಒತ್ತಡ ನಿಯಂತ್ರಣಕ್ಕೆ ಬರುತ್ತದೆ.