ʻಕೇಂದ್ರ ಬಜೆಟ್‌ʼ ಮಂಡನೆ ಆರಂಭಿಸಿದ ವಿತ್ತ ಸಚಿವೆ ʻನಿರ್ಮಲ ಸೀತಾರಾಮನ್‌ʼ  – Vishwanews24

Featured, ರಾಷ್ಟ್ರ ನ್ಯೂಸ್

ʻಕೇಂದ್ರ ಬಜೆಟ್‌ʼ ಮಂಡನೆ ಆರಂಭಿಸಿದ ವಿತ್ತ ಸಚಿವೆ ʻನಿರ್ಮಲ ಸೀತಾರಾಮನ್‌ʼ 

ನವದೆಹಲಿ: ಐದನೇ ಬಾರಿಗೆ ಕೇಂದ್ರ ವಿತ್ತಸಚಿವೆ ನಿರ್ಮಲ ಸೀತಾರಾಮನ್‌( ಅವರು ಇಂದು ಸಂಸತ್ತು ಭವನದಲ್ಲಿ 2023-2024 ನೇ ಸಾಲಿನ ಕೇಂದ್ರ ಬಜೆಟ್‌ ಅನ್ನು ಮಂಡನೆ ಮಾಡುತ್ತಿದ್ದಾರೆ.

ಇದೇ ವೇಳೆ ಬಜೆಟ್‌ ಮಂಡನೆಗೂ ಮುನ್ನ ಭಾರತದ ರಾಷ್ಟ್ರಪತಿ ದ್ರೌಪತಿ ಮುರ್ಮು(ಅವರನ್ನು ಭೇಟಿ ಮಾಡಿ ಬಜೆಟ್‌ಗೆ ಸಂಬಂಧಪಟ್ಟಂತೆ ಮಾತುಕತೆ ನಡೆಸಿದ್ದಾರೆ. ಬಳಿಕ ಅವರು ಸಂಸತ್ತು ಭವನಕ್ಕೆ ತೆರಳಿ ಅಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ ಭಾಗವಹಿಸಿ ಸಚಿವ ಸಂಪುಟವನ್ನು ಮುಗಿಸಿ ನೇರವಾಗಿ ಬಜೆಟ್‌ ಕಲಾಪಕ್ಕೆ ಆಗಮಿಸಿದರು.

ಇದೀಗ ನಿರ್ಮಲ ಸೀತಾರಾಮನ್‌ ಕೇಂದ್ರ ಬಜೆಟ್‌ ಮಂಡನೆ ಮಾಡುತ್ತಿದ್ದಾರೆ.

ಮಂಗಳೂರು: ಗ್ರಾಮೀಣ ಅಂಚೆ ಸೇವಕರ ನೇಮಕಾತಿ – ಅವಿಭಜಿತ ದ.ಕ. ಜಿಲ್ಲೆಯಲ್ಲಿ 273 ಹುದ್ದೆ – ಅರ್ಜಿ ಆಹ್ವಾನ  – Vishwanews24

Leave a Reply