ನಟ ಪ್ರಜ್ವಲ್ ದೇವರಾಜ್ ಅನಾರೋಗ್ಯದ ಕುರಿತಂತೆ ಸುಳ್ಳು ಸುದ್ದಿ ಹಬ್ಬಿಸುತ್ತಿರುವವರ ವಿರುದ್ಧ ಅವರ ಕುಟುಂಬ ಗರಂ ಆಗಿದೆ. ಸೋಷಿಯಲ್ ಮೀಡಿಯಾದಲ್ಲಿ ‘ಪ್ರಜ್ವಲ್ ದೇವರಾಜ್ ಇನ್ನಿಲ್ಲ’ ಎನ್ನುವ ಪೋಸ್ಟರ್ ವೈರಲ್ ಆಗಿದೆ. ಹಾಗಾಗಿ ಸಹಜವಾಗಿಯೇ ಅಭಿಮಾನಿಗಳು ಆತಂಕದಲ್ಲಿದ್ದರು.
ಪ್ರಜ್ವಲ್ ದೇವರಾಜ್ ಪೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ವಿಚಾರವಾಗಿ ಅವರ ಕುಟುಂಬಸ್ಥರು ಬೇಸರ ವ್ಯಕ್ತ ಪಡಿಸಿದ್ದಾರೆ. ಪ್ರಜ್ವಲ್ ಕ್ಷೇಮವಾಗಿದ್ದಾರೆ. ಅವರ ಆರೋಗ್ಯದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ವದಂತಿಗಳನ್ನ ಹಬ್ಬಿಸಲಾಗಿದೆ. ಪ್ರಜ್ವಲ್ ದೇವರಾಜ್ ಅವರ ಪೋಟೋಗಳನ್ನ ದುರ್ಬಳಕೆ ಮಾಡಲಾಗಿದೆ.
ಆರೋಗ್ಯವಂತ ನಟನ ಬಗ್ಗೆ ಈ ರೀತಿಯ ವದಂತಿಗಳು ಸಲ್ಲದು. ಇದರಿಂದ ಕುಟುಂಬಸ್ಥರು ಹಾಗೂ ಅಭಿಮಾನಿಗಳನ್ನ ಆತಂಕ ಉಂಟಾಗುತ್ತದೆ. ಕಿಡಿಗೇಡಿಗಳು ಪ್ರಜ್ವಲ್ ದೇವರಾಜ್ ಆರೋಗ್ಯದ ಬಗ್ಗೆ ಅನಗತ್ಯ ಸುಳ್ಳು ವದಂತಿ ಹಬ್ಬಿಸಿದ್ದಾರೆ. ಈ ಬಗ್ಗೆ ಕಾನೂನು ಸಲಹೆ ಪಡೆದು ದೂರು ನೀಡಲು ನಿರ್ಧಾರ. ಪ್ರಜ್ವಲ್ ದೇವರಾಜ್ ಆರೋಗ್ಯವಾಗಿದ್ದಾರೆ. ಅಭಿಮಾನಿಗಳು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಪ್ರಜ್ವಲ್ ದೇವರಾಜ್ ಆಪ್ತ ಮೂಲಗಳು ಮಾಹಿತಿ ನೀಡಿವೆ.
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…