ಬೆಳಗಾವಿ : “ಅಂಗನವಾಡಿಯಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ಎಲ್‌ಕೆಜಿ, ಯುಕೆಜಿ ಪರಿಚಯಿಸಲು ಯೋಜನೆ ಮಾಡಿದ್ದೇವೆ” ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್ ತಿಳಿಸಿದ್ದಾರೆ.
ಈ ಬಗ್ಗೆ ವಿಧಾನಸಭೆಯಲ್ಲಿ ಮಾಹಿತಿ ನೀಡಿದ ಅವರು, “ಅಂಗನವಾಡಿಯಲ್ಲಿ ಎಲ್‌ಕೆಜಿ, ಯುಕೆಜಿ ಪರಿಚಯಿಸಲು ಯೋಜನೆ ಮಾಡಿದ್ದೇವೆ. ಅಲ್ಲಿರುವ ಸಿಬ್ಬಂದಿಗೆ ತರಬೇತಿ ನೀಡಿ ಬಳಸಿಕೊಳ್ಳಲಾಗುವುದು” ಎಂದಿದ್ದಾರೆ.
“ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣದಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ಹಂತ ಹಂತವಾಗಿ ಎನ್‌ಇಪಿ ಜಾರಿ ಮಾಡಲಾಗುತ್ತದೆ. 26 ಪೊಸಿಶನ್ ಪೇಪರ್ ಸಲ್ಲಿಕೆಯಾಗುತ್ತಿದೆ. ತಜ್ಞರ ತಂಡ ರಚಿಸಿದ್ದು, 3-4 ಸಭೆಗಳು ನಡೆದಿವೆ” ಎಂದು ಮಾಹಿತಿ ನೀಡಿದ್ದಾರೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…