Featured

ಅಂಗನವಾಡಿ ಕಾರ್ಯಕರ್ತೆಯರಿಗೆ ಸಿಹಿಸುದ್ದಿ : ಶೀಘ್ರವೇ `ಗೌರವಧನ’ ಹೆಚ್ಚಳ – Vishwanews24

ಅಂಗನವಾಡಿ ಕಾರ್ಯಕರ್ತೆಯರಿಗೆ ಸಿಹಿಸುದ್ದಿ : ಶೀಘ್ರವೇ `ಗೌರವಧನ’ ಹೆಚ್ಚಳ

ಬೆಳಗಾವಿ : ಅಂಗನವಾಡಿ ಕಾರ್ಯಕರ್ತೆಯರಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಿಹಿಸುದ್ದಿ ನೀಡಿದ್ದು, ಅಂಗನವಾಡಿ ಕಾರ್ಯಕರ್ತರ ಗೌರವಧನ ಹೆಚ್ಚಳ ಕುರಿತು ಚರ್ಚೆ ನಡೆಸಿ ಶೀಘ್ರವೇ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭೆ ಚುನಾವಣೆ ಪ್ರಣಾಳಿಕೆಯಲ್ಲಿ ಉಲ್ಲೇಖಿಸಿರುವ ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳ ಕುರಿತು ಸರ್ಕಾರ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ. ಕಾಂಗ್ರೆಸ್ ಪಕ್ಷ ಕೊಟ್ಟ ಭರವಸೆಗಳನ್ನು ಈಡೇರಿಸಲಿದೆ. ಅಲ್ಲಿಯವರೆಗೆ ಸ್ವಲ್ಪ ತಾಳ್ಮೆ ಬೇಕು ಎಂದು ಹೇಳಿದ್ದಾರೆ.

ಗೃಹ ಲಕ್ಷ್ಮೀ ಯೋಜನೆಯ ಅರ್ಜಿ ಕರೆಯಲು ಅಧಿಕಾರಿಗಳ ಜೊತೆಗೆ ಚರ್ಚೆ ನಡೆಸಿದ್ದೇವೆ. ಜು. 1 ರಿಂದ 15 ರವರೆಗೆ ಅರ್ಜಿ ಪಡೆಯುವ ಪ್ರಕ್ರಿಯೆ ನಡೆಯಲಿದೆ. ಫಲಾನುಭವಿಗಳ ಬ್ಯಾಂಕ್ ಖಾತೆ, ಆಧಾರ್ ಸಂಖ್ಯೆ ಜೋಡಣೆ ಮಾಡುವುದು, ಕುಟುಂಬದ ಮುಖ್ಯಸ್ಥೆಯನ್ನು ಖಚಿತಪಡಿಸಿಕೊಳ್ಳುವ ಕೆಲಸ ನಡೆಯುತ್ತಿದೆ. ಇದಕ್ಕಾಗಿ ಸಾಫ್ಟ್ ವೇರ್ ಅಭಿವೃದ್ಧಿಪಡಿಸಲಾಗುತ್ತಿದೆ ಎಂದರು.

Vishwa News 24

Recent Posts

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? – vishwanews24

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…

51 minutes ago

ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ – vishwanews24

ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ ಬೆಂಗಳೂರು: ಬೆಂಗಳೂರಿನಿಂದ 100 ಕಿ.ಮೀ. ಸುತ್ತಮುತ್ತ ಇರುವ ನಗರಗಳಿಗೆ…

1 hour ago

ಮಂಗಳೂರು: ಮಸೀದಿಗೆ ತೆರಳಿದ್ದ ವ್ಯಕ್ತಿ ನಾಪತ್ತೆ ; ಗುರುಪುರ ಸೇತುವೆ ಮೇಲೆ ಸ್ಕೂಟರ್ ಪತ್ತೆ – vishwanews24

ಮಂಗಳೂರು: ಮಸೀದಿಗೆ ತೆರಳಿದ್ದ ವ್ಯಕ್ತಿ ನಾಪತ್ತೆ ; ಗುರುಪುರ ಸೇತುವೆ ಮೇಲೆ ಸ್ಕೂಟರ್ ಪತ್ತೆ  - ಫಲ್ಗುಣಿ ನದಿಯಲ್ಲಿ ಶೋಧ…

1 hour ago

ಉಳ್ಳಾಲ: ಕೆರೆಬೈಲ್ ಗುಡ್ಡೆಯಲ್ಲಿ ಮನೆ ಮೇಲೆ ಕುಸಿದ ಕಾಂಪೌಂಡ್ ಹಾಲ್: ತಪ್ಪಿದ ಭಾರೀ ದುರಂತ – vishwanews24

ಉಳ್ಳಾಲ: ಕೆರೆಬೈಲ್ ಗುಡ್ಡೆಯಲ್ಲಿ ಮನೆ ಮೇಲೆ ಕುಸಿದ ಕಾಂಪೌಂಡ್ ಹಾಲ್: ತಪ್ಪಿದ ಭಾರೀ ದುರಂತ ಉಳ್ಳಾಲ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ…

2 hours ago

ನಾಗುರಿ ದುರಂತ – ಕಳಪೆ ಕಾಮಗಾರಿಯ ಶಂಕೆ : ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ – vishwanews24

ನಾಗುರಿ ದುರಂತ - ಕಳಪೆ ಕಾಮಗಾರಿಯ ಶಂಕೆ : ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ ಮಂಗಳೂರು: ನಾಗುರಿಯಲ್ಲಿ ಮನೆ…

2 hours ago

ನಕಲಿ ಪಾಸ್‌ಪೋರ್ಟ್‌ ಪ್ರಕರಣ: ಮಂಗಳೂರು ಟ್ರಾವೆಲ್‌ ಏಜೆಂಟ್‌ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ – vishwanews24

ನಕಲಿ ಪಾಸ್‌ಪೋರ್ಟ್‌ ಪ್ರಕರಣ: ಮಂಗಳೂರು ಟ್ರಾವೆಲ್‌ ಏಜೆಂಟ್‌ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ ಬೆಂಗಳೂರು: ಆಂಧ್ರಪ್ರದೇಶದ ಭಯೋತ್ಪಾದನಾ ನಿಗ್ರಹ…

2 hours ago