ಉಡುಪಿ : ಉಡುಪಿ ಜಿಲ್ಲೆಯ 4 ಶಿಶು ಅಭಿವೃದ್ದಿ ಯೋಜನಾ ವ್ಯಾಪ್ತಿಯಲ್ಲಿರುವ 24 ಅಂಗನವಾಡಿ ಕಂ ಕ್ರಷ್ ಕೇಂದ್ರದ ಕಾರ್ಯಕರ್ತೆ ಮತ್ತು ಸಹಾಯಕಿಯರ ಗೌರವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅದೇ ಗ್ರಾಮದ/ವಾರ್ಡಿನ/ಸ್ಥಳೀಯ ಅಂಗನವಾಡಿ ಕಂ ಕ್ರಷ್ ಕೇಂದ್ರದ ಸರ್ವೆ ವ್ಯಾಪ್ತಿಯಲ್ಲಿ ವಾಸವಿರುವ, ಹತ್ತನೇ ತರಗತಿ ಉತ್ತೀರ್ಣರಾಗಿರುವ 35 ವರ್ಷದೊಳಗಿನ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸೆಪ್ಟೆಂಬರ್ 29.
ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ ದೂ.ಸಂ: 0820-2574978, ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ ಬ್ರಹ್ಮಾವರ: 0820-2562244, ಕಾರ್ಕಳ: 0858-230992, ಕುಂದಾಪುರ: 08254-230807 ಹಾಗೂ ಉಡುಪಿ: 0820-2524055 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.
ಮಂಗಳೂರು: ಯಕ್ಷಗಾನದಲ್ಲಿ ಧಾರ್ಮಿಕ ಸೌಹಾರ್ದದ ಅನಾವರಣ; ಶ್ರೀದೇವಿಯ ವೇಷದಲ್ಲಿ ಕಂಗೊಳಿಸಿದ ಮುಸ್ಲಿಂ ಯುವತಿ ಮಂಗಳೂರು: ಕರಾವಳಿಯ ಗಂಡುಕಲೆ ಯಕ್ಷಗಾನದಲ್ಲಿ ಧಾರ್ಮಿಕ…
ಟೈಗರ್ ಶ್ರಾಫ್ ಕಾರಿನ ಮೇಲೆ ದಾಳಿ ಪ್ರಕರಣ : ಇಬ್ಬರು ಮಹಿಳೆಯರು ಸೇರಿ ಮತ್ತೆ ನಾಲ್ವರ ಬಂಧನ ಮುಂಬೈ: ಬಾಲಿವುಡ್…
ಬೆಂಗಳೂರು – ಮುಂಬೈ ಬಹುನಿರೀಕ್ಷಿತ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರಕ್ಕೆ ದಿನಾಂಕ ನಿಗದಿ ..! ಬೆಂಗಳೂರು:ಬೆಂಗಳೂರು ಮತ್ತು ಮುಂಬೈ…
ಮಂಗಳೂರು: ಬೋಳಿಯಾರ್ ಅಪಘಾತ ಪ್ರಕರಣಕ್ಕೆ ತಿರುವು ; ಪಿಕಪ್ ಚಾಲಕನ ವಿರುದ್ಧ ಕೊಲೆ ಪ್ರಕರಣ ದಾಖಲು ಮಂಗಳೂರು: ಸೋಮವಾರ ಬೋಳಿಯಾರ್…
ಬಂಟ್ವಾಳ : ವೇಷ ಧರಿಸಿ ಸಂಗ್ರಹಿಸಿದ ಹಣದಿಂದ ಅಸ್ವಸ್ಥ ಯುವಕನಿಗೆ ನೆರವು ; ಪುಟಾಣಿಗಳ ಮಾನವೀಯ ಕಾರ್ಯಕ್ಕೆ ಭಾರೀ ಮೆಚ್ಚುಗೆ…
ಮಕ್ಕಳ ಕೈಗೆ ಮೋಟಾರು ವಾಹನಗಳನ್ನು ನೀಡುವುದಕ್ಕೆ ಅದು ಆಟಿಕೆಯಲ್ಲ , ಸಾರ್ವಜನಿಕ ರಸ್ತೆಗಳು ಆಟದ ಮೈದಾನವಲ್ಲ : ಕರ್ನಾಟಕ ಹೈಕೋರ್ಟ್…