ಬೆಂಗಳೂರು: ರಾಜ್ಯದ ಅಂಗನವಾಡಿ ಕೇಂದ್ರಗಳಲ್ಲಿ ಶಿಕ್ಷಣ ನೀಡುವ ಅವಧಿಯನ್ನು 3 ಗಂಟೆಗಳ ಕಾಲ ಕಡಿತಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಹೊಸ ಆದೇಶದ ಪ್ರಕಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ಅಂಗನವಾಡಿಗಳು ಕಾರ್ಯನಿರ್ವಹಿಸಲಿವೆ.
ಈ ಹಿಂದೆ ಬೆಳಗ್ಗೆ 9.30ರಿಂದ ಸಂಜೆ 4 ಗಂಟೆಯವರೆಗೆ ಅಂಗನವಾಡಿಗಳು ಕಾರ್ಯ ನಿರ್ವಹಿಸುತ್ತಿದ್ದವು. ಆದರೆ ಇದೀಗ ಹೊಸ ಆದೇಶದ ಪ್ರಕಾರ ಮೂರು ಗಂಟೆ ಕಡಿತಗೊಳ್ಳಲಿದೆ. ಅಂದರೆ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ಮಕ್ಕಳಿಗೆ ಅಂಗನವಾಡಿಗಳಲ್ಲಿ ಶಿಕ್ಷಣ ಲಭಿಸಲಿದೆ.
ಪ್ರಧಾನಮಂತ್ರಿ ಮಾತೃ ವಂದನೆ ಯೋಜನೆ ಹಾಗೂ ಭಾಗ್ಯ ಲಕ್ಷ್ಮಿ ಯೋಜನೆಯ ಫಲಾನುಭವಿಗಳು ಯೋಜನೆ ಸಂಬಂಧ ಯಾವುದೇ ಮಾಹಿತಿಗಾಗಿಯೂ ಮಧ್ಯಾಹ್ನ 2 ಗಂಟೆಯ ಬಳಿಕವೇ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಬೇಕು ಎಂದು ಸೂಚಿಸಲಾಗಿದೆ.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…