Featured

ಅಂಚೆ ಇಲಾಖೆಯಲ್ಲಿ 98,083 ಹುದ್ದೆಗಳಿಗೆ ನೇಮಕಾತಿ : ಅರ್ಜಿ ಆಹ್ವಾನ – Vishwanews24

ಅಂಚೆ ಇಲಾಖೆಯಲ್ಲಿ 98,083 ಹುದ್ದೆಗಳಿಗೆ ನೇಮಕಾತಿ : ಅರ್ಜಿ ಆಹ್ವಾನ

10ನೇ ತರಗತಿ ಓದಿದ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಪೋಸ್ಟ್ ಮ್ಯಾನ್, ಮೇಲ್ ಗಾರ್ಡ್ ಮತ್ತು ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಇಂಡಿಯಾ ಪೋಸ್ಟ್ ತನ್ನ ಅಧಿಕೃತ ವೆಬ್ ಪೋರ್ಟಲ್ indiapost.gov.in ನಲ್ಲಿ ಈ ಘೋಷಣೆ ಮಾಡಿದ್ದು, ಒಟ್ಟು 98083 ಪೋಸ್ಟ್ ಮ್ಯಾನ್ 59099 ಮತ್ತು ಮೇಲ್ ಗಾರ್ಡ್ 1445 ಹುದ್ದೆಗಳು ಖಾಲಿ ಇವೆ. ಇನ್ನು ಮಲ್ಟಿ ಟಾಸ್ಕಿಂಗ್ ಹುದ್ದೆಗಳಿಗೆ 23 ವಲಯಗಳಲ್ಲಿ ಒಟ್ಟು 37539 ಹುದ್ದೆಗಳು ಖಾಲಿ ಇವೆ.

ಅರ್ಹತೆ : ಅಧಿಕೃತ ಇಂಡಿಯಾ ಪೋಸ್ಟ್ ಆಫೀಸ್ ಅಧಿಸೂಚನೆ 2023ರ ಪ್ರಕಾರ, 10ನೇ ತರಗತಿ, 12ನೇ ತರಗತಿ ಉತ್ತೀರ್ಣರಾದವರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಇನ್ನು ಹೆಚ್ಚಿನ ಅಂಕ ಪಡೆದ ಅಭ್ಯರ್ಥಿಗಳನ್ನ ಹುದ್ದೆಗೆ ಆಯ್ಕೆ ಮಾಡಲಾಗುತ್ತೆ. ಅದ್ರಂತೆ, ಅರ್ಹತಾ ಮಾನದಂಡಗಳಿಗೆ ಸಂಬಂಧಿಸಿದ ಇತರ ವಿವರಗಳಿಗಾಗಿ ಅಧಿಕೃತ ಅಧಿಸೂಚನೆಯನ್ನ ಪರಿಶೀಲಿಸಿ.

ಅರ್ಜಿ ಸಲ್ಲಿಸುವುದು ಹೇಗೆ?
ಭಾರತೀಯ ಅಂಚೆ ನೇಮಕಾತಿ 2023ರ ನೋಂದಣಿ ಪ್ರಕ್ರಿಯೆ ಪ್ರಾರಂಭದ ದಿನಾಂಕ ಮತ್ತು ಕೊನೆಯ ದಿನಾಂಕದ ಬಗ್ಗೆ ಭಾರತೀಯ ಅಂಚೆ ಇಲಾಖೆ ಶೀಘ್ರದಲ್ಲೇ ಮಾಹಿತಿಯನ್ನ ನೀಡಲಿದೆ. ಅಧಿಕೃತ ವೆಬ್ಸೈಟ್ ಮೂಲಕ ಮಾತ್ರ ನೀವು ಈ ನೇಮಕಾತಿಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬೇಕು.

ವಯಸ್ಸಿನ ಮಿತಿ.!
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ವಯಸ್ಸಾಗಿರಬೇಕು. ಗರಿಷ್ಠ ವಯೋಮಿತಿಯನ್ನು 32 ವರ್ಷಗಳಿಗೆ ನಿಗದಿಪಡಿಸಲಾಗಿದೆ.

ನೋಂದಣಿ ಪ್ರಕ್ರಿಯೆ.!
1. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು, ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್ಸೈಟ್ indiapost.gov.in ಭೇಟಿ ನೀಡಬೇಕು.
2. ಈಗ ಮುಖಪುಟದಲ್ಲಿ ‘ಇಂಡಿಯಾ ಪೋಸ್ಟ್ ನೇಮಕಾತಿ 2023’ ಲಿಂಕ್ ಕಾಣಿಸಿಕೊಳ್ಳುತ್ತದೆ. ಅದರ ಮೇಲೆ .
3. ನಂತರ ನಿಮ್ಮ ಮುಂದೆ ಹೊಸ ಪುಟ ತೆರೆದುಕೊಳ್ಳುತ್ತದೆ. ಇಲ್ಲಿ ‘ರಿಜಿಸ್ಟರ್ ನೌ’ ಮೇಲೆ .
4. ಈಗ ನಿಮ್ಮ ಮುಂದೆ ಹೊಸ ಟ್ಯಾಬ್ ತೆರೆದುಕೊಳ್ಳುತ್ತದೆ. ಇಲ್ಲಿ ನೀವು ನಿಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು.
5. ನೋಂದಣಿಯ ನಂತರ ಅಭ್ಯರ್ಥಿಗಳು ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಬೇಕಾಗುತ್ತದೆ.
6. ವಿವರಗಳನ್ನು ಭರ್ತಿ ಮಾಡಿದ ನಂತರ ಮತ್ತು ದಾಖಲೆಗಳನ್ನು ಅಪ್ಲೋಡ್ ಮಾಡಿದ ನಂತರ, ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.
7. ಶುಲ್ಕವನ್ನು ಪಾವತಿಸಿದ ನಂತರ ನೋಂದಣಿ ಫಾರ್ಮ್ ಸಲ್ಲಿಸಬೇಕು. ಅದರ ಪ್ರಿಂಟ್ ಔಟ್ ತೆಗೆದುಕೊಳ್ಳಿ.

ಉಡುಪಿ ರಜತಮಹೋತ್ಸವ : ಮಲ್ಪೆ ಕಡಲ ಕಿನಾರೆಯಲ್ಲಿ ಸಮಾರಂಭ – Vishwanews24

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

17 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

18 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

19 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

19 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

19 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

19 hours ago