ರಾಷ್ಟ್ರ ನ್ಯೂಸ್

ಅಂಜನಾದ್ರಿ ಜ್ಯೋತಿಷ್ಯ ಕೇಂದ್ರ, ಭಾನುವಾರದ ರಾಶಿ ಭವಿಷ್ಯ ಪಂಡಿತ್ ಸಾಯಿರಾಮ್ ೯೫೩೫೧೫೩೩೯೮

ಮೇಷ: ಪ್ರಿಯ ಜನರ ಭೇಟಿ, ಋಣ ವಿಮೋಚಣೆ, ಅನಿರೀಕ್ಷಿತ ಧನ ಲಾಭ, ಮನಸ್ಸಿನಲ್ಲಿ ಭಯ ಭೀತಿ ನಿವಾರಣೆ, ಸ್ತ್ರೀ ವಿಚಾರದಲ್ಲಿ ಎಚ್ಚರಿಕೆ, ವ್ಯವಹಾರಗಳಲ್ಲಿ ಯೋಚಿಸಿ ತೀರ್ಮಾನಿಸಿ.

ವೃಷಭ: ಯತ್ನ ಕಾರ್ಯದಲ್ಲಿ ಜಯ, ಮಾತೃವಿನಿಂದ ಸಹಾಯ, ಐಶ್ವರ್ಯ ವೃದ್ಧಿ, ಕ್ರಯ-ವಿಕ್ರಯಗಳಲ್ಲಿ ಮೋಸ, ತೀರ್ಥಯಾತ್ರೆ ದರ್ಶನ, ಕುಟುಂಬ ಸೌಖ್ಯ, ಚಂಚಲ ಮನಸ್ಸು.

ಮಿಥುನ: ಕಾರ್ಯದಲ್ಲಿ ವಿಳಂಬ, ಉದ್ಯೋಗ ಸ್ಥಾನದಲ್ಲಿ ಬದಲಾವಣೆ, ಮಕ್ಕಳಿಂದ ನಿಂದನೆ, ಪರರಿಂದ ಸಹಾಯ, ರೋಗ ಬಾಧೆ, ಪಾಪ ಬುದ್ಧಿ, ವಿದ್ಯಾಭ್ಯಾಸದಲ್ಲಿ ಪ್ರಗತಿ.

ಕಟಕ: ಧೈರ್ಯದಿಂದ ಕೆಲಸದಲ್ಲಿ ಮುನ್ನಡೆ, ತೀರ್ಥಯಾತ್ರೆ ದರ್ಶನ, ಅನಗತ್ಯ ವಿಚಾರಗಳಿಂದ ಕಲಹ, ಮಂಗಳ ಕಾರ್ಯದಲ್ಲಿ ಭಾಗಿ, ಅಧಿಕ ಧನ ಲಾಭ, ಈ ವಾರ ಮಿಶ್ರಫಲ.

ಸಿಂಹ: ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ಯತ್ನ ಕಾರ್ಯದಲ್ಲಿ ವಿಳಂಬ, ಆರೋಗ್ಯದಲ್ಲಿ ಏರುಪೇರು, ಸರ್ಕಾರಿ ಕೆಲಸಗಳಲ್ಲ ಪ್ರಗತಿ, ಸ್ಥಿರಾಸ್ತಿ ಮಾರಾಟ, ಸಮಾಜದಲ್ಲಿ ಉತ್ತಮ ಗೌರವ, ಸಾಲ ಬಾಧೆ.

ಕನ್ಯಾ: ಈ ವಾರ ತಾಳ್ಮೆ ಅತ್ಯಗತ್ಯ, ಪರಿಶ್ರಮಕ್ಕೆ ತಕ್ಕ ಫಲ ಪ್ರಾಪ್ತಿ, ಹಿರಿಯರ ಮಾತಿಗೆ ಗೌರವ, ರಾಜಕಾರಣಿಗಳಿಗೆ ನಿಂದನೆ, ವೈರಿಗಳಿಂದ ಎಚ್ಚರಿಕೆ, ಆರೋಗ್ಯದಲ್ಲಿ ವ್ಯತ್ಯಾಸ.

ತುಲಾ: ದಾಂಪತ್ಯದಲ್ಲಿ ಅನ್ಯೋನ್ಯತೆ, ಕುಟುಂಬದಲ್ಲಿ ವೈಮನಸ್ಸು ದೂರವಾಗುವುದು, ಮಾನಸಿಕ ನೆಮ್ಮದಿ ಲಭಿಸುವುದು, ಮಕ್ಕಳಿಗೆ ಓದಿನಲ್ಲಿ ಆಸಕ್ತಿ, ಉನ್ನತ ವಿದ್ಯಾಭ್ಯಾಸಕ್ಕೆ ಅನುಕೂಲ.

ವೃಶ್ಚಿಕ: ಕೆಲಸ ಕಾರ್ಯಗಳಲ್ಲಿ ಅಡೆತಡೆ, ಅಪವಾದಗಳಿಂದ ಮುಕ್ತಿ ಲಭಿಸುವುದು, ಮಾಡುವ ಕೆಲಸದಲ್ಲಿ ತಾಳ್ಮೆ ಅತ್ಯಗತ್ಯ, ನಂಬಿಕಸ್ಥರಿಂದ ಮೋಸ, ಕುಲದೇವರ ಆರಾಧನೆ ವಿಘ್ನಗಳು ನಿವಾರಣೆ.

ಧನಸ್ಸು: ಅಪರಿಚಿತರ ವಿಚಾರದಲ್ಲಿ ಜಾಗ್ರತೆ, ಕೈಗಾರಿಕೋದ್ಯಮಿಗಳಿಗೆ ಯಶಸ್ಸು, ಕೆಲಸದಲ್ಲಿ ವಿಪರೀತ ಒತ್ತಡ, ವಿವೇಚನೆ ಕಳೆದುಕೊಳ್ಳದೇ ಕೆಲಸ ಮಾಡಿ, ಉತ್ತಮವಾದ ಅನುಕೂಲ ಲಭಿಸುವುದು.

ಮಕರ: ಅತಿಯಾದ ದುಃಖ, ವಿಪರೀತ ದುಶ್ಚಟ, ಮಿತ್ರರಿಂದ ಸಹಾಯ, ಅಲಂಕಾರಿಕ ಸಾಮಾಗ್ರಿಗಳಿಗೆ ಖರ್ಚು, ಶತ್ರುಗಳ ನಾಶ, ದೂರ ಪ್ರಯಾಣ, ಧನ ಲಾಭ.

ಕುಂಭ: ಪ್ರೀತ ಸಮಾಗಮ, ಪ್ರಿಯ ಜನರ ಭೇಟಿ, ಉದ್ಯೋಗದಲ್ಲಿ ಬಡ್ತಿ, ಶತ್ರುಗಳ ಬಾಧೆ, ಸುಖ ಭೋಜನ, ಬಂಧುಗಳ ಭೇಟಿ, ತೀರ್ಥಯಾತ್ರೆ ದರ್ಶನ, ಮಾತಿನ ಚಕಮಕಿ.

ಮೀನ: ಭೋಗ ವಸ್ತು ಪ್ರಾಪ್ತಿ, ಧನ ಲಾಭ, ಸ್ತ್ರೀಯರಿಗೆ ಶುಭ, ದ್ರವ್ಯ ಲಾಭ, ಆರೋಗ್ಯ ವೃದ್ಧಿ, ಸಂತಾನ ಯೋಗ, ಷೇರು ವ್ಯವಹಾರಗಳಲ್ಲಿ ಎಚ್ಚರ, ಇಷ್ಟಾರ್ಥ ಸಿದ್ಧಿ, ವಾಹನ ಖರೀದಿ ಯೋಗ,

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

14 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

15 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

17 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

17 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

18 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

18 hours ago