ಅಂತರಾಷ್ಟ್ರೀಯ ಅಥ್ಲೀಟ್ ಹಿಮಾ ದಾಸ್ ಅಸ್ಸಾಂ ಡಿಎಸ್ಪಿ ಆಗಿ ಅಧಿಕಾರ ಸ್ವೀಕಾರ -Vishwanews24
ಅಂತರಾಷ್ಟ್ರೀಯ ಅಥ್ಲೀಟ್ ಹಿಮಾ ದಾಸ್ ಅಸ್ಸಾಂ ಡಿಎಸ್ಪಿ ಆಗಿ ಅಧಿಕಾರ ಸ್ವೀಕಾರ -Vishwanews24
ಗುವಾಹಟಿ, : ಅಂತರಾಷ್ಟ್ರೀಯ ಅಥ್ಲೀಟ್ ಹಿಮಾ ದಾಸ್ ಅವರು ಅಸ್ಸಾಂ ಪೊಲೀಸ್ ಇಲಾಖೆಯಲ್ಲಿ ಡೆಪ್ಯುಟಿ ಸೂಪರಿಟೆಂಡೆಂಟ್ (ಡಿಎಸ್ಪಿ)ಆಗಿ ಅಧಿಕಾರ ಸ್ವೀಕರಿಸಿದ್ದಾರೆ.
ಹಿಮಾ ದಾಸ್ ಅವರಿಗೆ ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಸೊನೊವಾಲ್ ಅವರು ನೇಮಕ ಪತ್ರ ಪ್ರದಾನ ಮಾಡಿದ್ದು, ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು ಎನ್ನಲಾಗಿದೆ.
ಮುಖ್ಯಮಂತ್ರಿ ಬಿ. ಎಸ್ ವೈ 79ನೇ ಹುಟ್ಟುಹಬ್ಬ ; ಅಭಿಮಾನಿಗಳು , ಗಣ್ಯರಿಂದ ಶುಭ ಹಾರೈಕೆಯ ಮಾಹಪೂರ -Vishwanews24
ಇನ್ನು ಈ ಕುರಿತು ಸಂತೋಷ ವ್ಯಕ್ತಪಡಿಸಿದ ಹಿಮಾ ದಾಸ್, “ಶಾಲೆಯ ದಿನಗಳಿಂದಲೂ ಪೊಲೀಸ್ ಅಧಿಕಾರಿಯಾಗಬೇಕೆಂಬ ಕನಸು ಕಂಡಿದ್ದೆ. ಅದು ಈಗ ನೆರವೇರಿದೆ. ಆದರೆ, ಭಾರತ ದೇಶದ ಅಥ್ಲೆಟಿಕ್ಸ್ ತಂಡದಲ್ಲಿ ಮುಂದುವರಿಯುತ್ತೇನೆ. ಅಂತರರಾಷ್ಟ್ರೀಯ ಮತ್ತು ಒಲಿಂಪಿಕ್ ಕೂಟದಲ್ಲಿ ಭಾರತಕ್ಕೆ ಪದಕ ಗೆದ್ದುಕೊಡುವುದು ನನ್ನ ಗುರಿ” ಎಂದಿದ್ದಾರೆ.
ಮಂಗಳೂರು: ಸಿಸಿಬಿ ಪೊಲೀಸರಿಂದ ಕಾರು ಮಾರಾಟ ಪ್ರಕರಣ – ತನಿಖೆ ಆರಂಭಿಸಿದ ಸಿಐಡಿ -Vishwanews24
Guwahati: Sprinter Hima Das inducted as Deputy Superintendent in Assam Police yesterday
"This has come as a part of govt's policy. I'll focus on sports for now. I will join the service after retiring from sports," she said pic.twitter.com/LQnfgqv0Di
— ANI (@ANI) February 26, 2021
https://www.facebook.com/HimaDas09/posts/272108770951680
ಉಡುಪಿ : ತಂಬಾಕು ನಿಯಂತ್ರಣ ತನಿಖಾ ದಳದಿಂದ ದಾಳಿ : ದಂಡ ವಸೂಲಿ -Vishwanews24
