Featured

ಅಂತರಾಷ್ಟ್ರೀಯ ಅಥ್ಲೀಟ್ ಹಿಮಾ ದಾಸ್ ಅಸ್ಸಾಂ ಡಿಎಸ್‌ಪಿ ಆಗಿ ಅಧಿಕಾರ ಸ್ವೀಕಾರ -Vishwanews24

ಅಂತರಾಷ್ಟ್ರೀಯ ಅಥ್ಲೀಟ್ ಹಿಮಾ ದಾಸ್ ಅಸ್ಸಾಂ ಡಿಎಸ್‌ಪಿ ಆಗಿ ಅಧಿಕಾರ ಸ್ವೀಕಾರ -Vishwanews24

ಗುವಾಹಟಿ, : ಅಂತರಾಷ್ಟ್ರೀಯ ಅಥ್ಲೀಟ್ ಹಿಮಾ ದಾಸ್ ಅವರು ಅಸ್ಸಾಂ ಪೊಲೀಸ್ ಇಲಾಖೆಯಲ್ಲಿ ಡೆಪ್ಯುಟಿ ಸೂಪರಿಟೆಂಡೆಂಟ್‌ (ಡಿಎಸ್‌ಪಿ)ಆಗಿ ಅಧಿಕಾರ ಸ್ವೀಕರಿಸಿದ್ದಾರೆ.

ಹಿಮಾ ದಾಸ್ ಅವರಿಗೆ ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಸೊನೊವಾಲ್ ಅವರು ನೇಮಕ ಪತ್ರ ಪ್ರದಾನ ಮಾಡಿದ್ದು, ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು ಎನ್ನಲಾಗಿದೆ.

ಮುಖ್ಯಮಂತ್ರಿ ಬಿ. ಎಸ್ ವೈ 79ನೇ ಹುಟ್ಟುಹಬ್ಬ ; ಅಭಿಮಾನಿಗಳು , ಗಣ್ಯರಿಂದ ಶುಭ ಹಾರೈಕೆಯ ಮಾಹಪೂರ -Vishwanews24

ಇನ್ನು ಈ ಕುರಿತು ಸಂತೋಷ ವ್ಯಕ್ತಪಡಿಸಿದ ಹಿಮಾ ದಾಸ್, “ಶಾಲೆಯ ದಿನಗಳಿಂದಲೂ ಪೊಲೀಸ್ ಅಧಿಕಾರಿಯಾಗಬೇಕೆಂಬ ಕನಸು ಕಂಡಿದ್ದೆ. ಅದು ಈಗ ನೆರವೇರಿದೆ. ಆದರೆ, ಭಾರತ ದೇಶದ ಅಥ್ಲೆಟಿಕ್ಸ್‌ ತಂಡದಲ್ಲಿ ಮುಂದುವರಿಯುತ್ತೇನೆ. ಅಂತರರಾಷ್ಟ್ರೀಯ ಮತ್ತು ಒಲಿಂಪಿಕ್ ಕೂಟದಲ್ಲಿ ಭಾರತಕ್ಕೆ ಪದಕ ಗೆದ್ದುಕೊಡುವುದು ನನ್ನ ಗುರಿ” ಎಂದಿದ್ದಾರೆ.

ಮಂಗಳೂರು: ಸಿಸಿಬಿ ಪೊಲೀಸರಿಂದ ಕಾರು ಮಾರಾಟ ಪ್ರಕರಣ – ತನಿಖೆ ಆರಂಭಿಸಿದ ಸಿಐಡಿ -Vishwanews24

https://www.facebook.com/HimaDas09/posts/272108770951680

 

ಉಡುಪಿ : ತಂಬಾಕು ನಿಯಂತ್ರಣ ತನಿಖಾ ದಳದಿಂದ ದಾಳಿ : ದಂಡ ವಸೂಲಿ -Vishwanews24

Vishwa News 24

Recent Posts

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

3 hours ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

3 hours ago

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ…

3 hours ago

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

3 hours ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

4 hours ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

4 hours ago