Featured

ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಬೆಂಗಳೂರು ಮತ್ತು ಮಂಗಳೂರಿನಲ್ಲಿ ಪ್ರತ್ಯೇಕ ಆಸ್ಪತ್ರೆ : ಸಚಿವ ಆರ್‌. ಆಶೋಕ್‌ – Vishwanews24

ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಬೆಂಗಳೂರು ಮತ್ತು ಮಂಗಳೂರಿನಲ್ಲಿ ಪ್ರತ್ಯೇಕ ಆಸ್ಪತ್ರೆ : ಸಚಿವ ಆರ್‌. ಆಶೋಕ್‌

ಬೆಂಗಳೂರು : ಬೆಂಗಳೂರು & ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಪ್ರತ್ಯೇಕ ಆಸ್ಪತ್ರೆ ಕಲ್ಪಿಸಲಾಗುತ್ತದೆ ಎಂದು ಸಚಿವ ಆರ್‌ ಆಶೋಕ್‌ ಸ್ಪಷ್ಟನೆ ನೀಡಲಾಗಿದೆ.

ಕೋವಿಡ್ ಪರಿಶೀಲನಾ ಸಭೆಯ ನಂತ್ರ ಮಾಧ್ಯಮಳೊಂದಿಗೆ ಮಾತನಾಡಿದ ಸಚಿವ ಆರ್. ಅಶೋಕ್, ಬೆಂಗಳುರಿಗೆ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ ಮಾಡಲಾಗುವುದು ಎಂದರು. ಇನ್ನು ಕೊರೊನಾ ಸೋಂಕಿಗೆ ಆರಂಭದಲ್ಲೇ ಕಡಿವಾಣ ಹಾಕಲು ಸರ್ಕಾರ ಮುಂದಾಗಿದ್ದು, ಮಾಸ್ಕ್ ಕಡ್ಡಾಯಗೊಳಿಸಲಾಗಿದೆ ಎಂದು ಮಾಹಿತಿ ನೀಡಿದರು.

ಜತೆಗೆ ಅಂತರಾಷ್ಟ್ರೀಯ ಪ್ರಯಾಣಿಕರ ಮೇಲೆ ಹೆಚ್ಚಿನ ನಿಗಾ ವಹಿಸಲಾಗಿದೆ. ಏರ್‌ಪೋರ್ಟ್‌ಗಳಲ್ಲಿ ಅಂತರಾಷ್ಟ್ರೀಯ ಪ್ರಯಾಣಿಕರಿಗೆ ತಪಾಸನೆ ಜತೆಗೆ ಆರ್‌ಟಿಪಿಸಿಆರ್‌ ಟೆಸ್‌ ರಿಪೋರ್ಟ್‌ ಕಡ್ಡಾಯಗೊಳಿಸಲಾಗಿದೆ. ಬೆಂಗಳೂರು & ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಪ್ರತ್ಯೇಕ ಆಸ್ಪತ್ರೆಯ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತದೆ ಎಂದು ತಿಳಿಸಿದ್ದಾರೆ .

 

Vishwa News 24

Recent Posts

ಎ.2ರಂದು ದ.ಕ. ಜಿಲ್ಲಾ ಎಸ್ಪಿ ಡಾ.ಅರುಣ್ ಕೆ., ಎಸಿಪಿ ನಜ್ಮಾ ಫಾರೂಕಿಗೆ ಸಿಎಂ ಪದಕ ಪ್ರದಾನ- vishwanews24

ಎ.2ರಂದು ದ.ಕ. ಜಿಲ್ಲಾ ಎಸ್ಪಿ ಡಾ.ಅರುಣ್ ಕೆ., ಎಸಿಪಿ ನಜ್ಮಾ ಫಾರೂಕಿಗೆ ಸಿಎಂ ಪದಕ ಪ್ರದಾನ ಮಂಗಳೂರು: ದಕ್ಷಿಣ ಕನ್ನಡ…

3 minutes ago

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

2 days ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

3 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

3 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

3 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

3 days ago