ಬೆಂಗಳೂರಿನಲ್ಲಿ ಪ್ರಾರಂಭವಾಗಲಿರುವ ಅಂತರಾಷ್ಟ್ರೀಯ ಮೊಬೈಲ್ ತಯಾರಿಕಾ ಕಂಪನಿಗೆ ಕಾರ್ಕಳದಲ್ಲಿ ನೇರ ಸಂದರ್ಶನವು ದಿನಾಂಕ ಮೇ 26 ರ ಆದಿತ್ಯವಾರ ಬೆಳಿಗ್ಗೆ 10 ರಿಂದ ತಾಲೂಕು ಕಚೇರಿ ರಸ್ತೆಯಲ್ಲಿರುವ ವಿದ್ಯಾಮಾತಾ ಅಕಾಡೆಮಿ ಕಛೇರಿಯಲ್ಲಿ ನಡೆಸಲಾಗುತ್ತದೆ.
ಉದ್ಯೋಗದಾತ ಸಂಸ್ಥೆ ವಿದ್ಯಾಮಾತಾ ಅಕಾಡೆಮಿಯಿಂದ ಉಚಿತ ಸೇವೆ – ಯುವತಿಯರಿಗೆ ಮಾತ್ರ ಅವಕಾಶವಿದೆ.
ಪ್ರತಿಷ್ಠಿತ ತರಬೇತಿ ಮತ್ತು ಉದ್ಯೋಗದಾತ ಸಂಸ್ಥೆಯಾಗಿರುವ ವಿದ್ಯಾಮಾತಾ ಅಕಾಡೆಮಿಯ ವತಿಯಿಂದ ಬೆಂಗಳೂರಿನ ದೊಡ್ಡಬಳ್ಳಾಪುರದಲ್ಲಿ ಪ್ರಾರಂಭವಾಗಲಿರುವ ಅಂತರಾಷ್ಟ್ರೀಯ ಮೊಬೈಲ್ ತಯಾರಿಕಾ ಕಂಪನಿಯ ಉತ್ಪಾದನಾ ಘಟಕಕ್ಕೆ ಅವಶ್ಯವಿರುವ 300 ಹುದ್ದೆಗಳಿಗೆ ನೇರ ಸಂದರ್ಶನವನ್ನು ಕಂಪನಿಗೆ ಮಾನವ ಸಂಪನ್ಮೂಲಗಳನ್ನು ಒದಗಿಸುವ ಸಂಪನ್ಮೂಲ ಅಧಿಕಾರಿಗಳೇ ನೇರವಾಗಿ ನಡೆಸಲಿದ್ದು SSLC/PUC/ ITI /Diploma/ BE / Any degree ಓದಿರುವ ಅಭ್ಯರ್ಥಿಗಳು ಈ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.
ವಯಸ್ಸಿನ ಮಿತಿ :- 18 ರಿಂದ 26 ಒಳಗಿನ ಯುವತಿಯರಿಗೆ.
ಪ್ರಾರಂಭಿಕ ವೇತನ ಶ್ರೇಣಿ :- 19,048 ರೂ
ಹುದ್ದೆಯ ವಿವರ :- ಟೀಮ್ ಲೀಡರ್, ಮೊಬೈಲ್ ಅಸ್ಸೆಂಬಲ್ ಸ್ಟಾಫ್
ಸಂದರ್ಶನಕ್ಕೆ ತರಬೇಕಾದ ದಾಖಲೆಗಳು :- ಬಯೋಡೇಟಾ, ಆಧಾರ್ , 2 ಪಾಸ್ಪೋರ್ಟ್ ಸೈಜ್ ಫೋಟೋ
ಅಭ್ಯರ್ಥಿಗಳಿಗೆ ಸಿಗುವ ಸೌಲಭ್ಯಗಳು:- ಉಚಿತ ಹಾಸ್ಟೆಲ್, ಉಚಿತ ಊಟ ,ಉಚಿತ ಸಾರಿಗೆ ,ESI, PF, ವಾರ್ಷಿಕ ಬೋನಸ್ ,ಅಟೆಂಡೆನ್ಸ್ ಬೋನಸ್ ,ವೈದ್ಯಕೀಯ ಸೌಲಭ್ಯಗಳು, ವಾರ್ಷಿಕ ರಜೆ ಸಹಿತ ಇನ್ನಿತರ ಸೌಲಭ್ಯಗಳು.
ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ವಿಳಾಸ ಅಥವಾ ಮೊಬೈಲ್ ನಂಬರ್ ಸಂಪರ್ಕಿಸಬಹುದು.
ವಿದ್ಯಾಮಾತಾ ಅಕಾಡೆಮಿ
ಒಂದನೇ ಮಹಡಿ,MCC ಬ್ಯಾಂಕ್ ಮೇಲ್ಗಡೆ, ತಾಲೂಕು ಕಚೇರಿ ರಸ್ತೆ, (ಬಂಡಿಮಠ ಬಸ್ ಸ್ಟ್ಯಾಂಡ್ ಎದುರು ರಸ್ತೆ) ಕಾರ್ಕಳ
8310484380/ 9740564044
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…