ವಾಷಿಂಗ್ಟನ್ : ಕೊರೊನಾ ಸಾಂಕ್ರಾಮಿಕದ ಹಿನ್ನೆಲೆ ವಿವಿಧ ದೇಶಗಳಿಗೆ ಅನ್ವಯಿಸಿ ಅಂತರಾಷ್ಟ್ರೀಯ ವಿಮಾನ ಪ್ರಯಾಣದ ಮೇಲೆ ವಿಧಿಸಿದ್ದ ನಿರ್ಬಂಧವನ್ನು ಅಮೇರಿಕಾ ಸೋಮವಾರ ಹಿಂಪಡೆದಿದೆ.
ಮೆಕ್ಸಿಕೋ, ಕೆನಡಾ, ಹಾಗೂ ಯುರೋಪ್ ಮೇಲಿನ ನಿರ್ಬಂಧಗಳನ್ನು ಅಮೇರಿಕಾ ತೆಗೆದುಹಾಕಿದ್ದು, ಆಪ್ತರು ಹಾಗೂ ಕುಟುಂಬ ಸದಸ್ಯರ ಭೇಟಿಗೆ ಅನುವು ಮಾಡಿಕೊಟ್ಟಿದೆ.
ಪೂರ್ಣ ಲಸಿಕೆ ಪಡೆದಿರುವ ದಾಖಲೆಯೊಂದಿಗೆ ಅಮೇರಿಕಾಕ್ಕೆ ಭೇಟಿ ನೀಡಬಹುದಾಗಿದೆ. ಕೊರೊನಾ ಸೋಂಕು ತೀವ್ರವಾಗಿದ್ದ ವೇಳೆ ಅಧಿಕಾರದಲ್ಲಿದ್ದ ಡೊನಾಲ್ಡ್ ಟ್ರಂಪ್ ನೇತೃತ್ವದ ಆಡಳಿತ ನಿರ್ಬಂಧ ಹೇರಿತ್ತು.
ಕಾರ್ಕಳ: ಅಪಘಾತದಲ್ಲಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ರಮಾನಾಥ್ ರೈ ಡಿಸ್ಚಾರ್ಜ್ ; 15 ದಿನ ವಿಶ್ರಾಂತಿಗೆ ವೈದ್ಯರ ಸಲಹೆ ಮಂಗಳೂರು…
ಕುಂದಾಪುರ: ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ ಕುಂದಾಪುರ: ತಾಲೂಕಿನ ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕನೋರ್ವ ಆತ್ಮಹತ್ಯೆ…
ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ ರೂ.8 ಹೆಚ್ಚಳ ಮಾಡಿ : ಮುಖ್ಯಮಂತ್ರಿಗೆ ಹಾಲು ಉತ್ಪಾದಕರ ಒಕ್ಕೂಟಗಳ ಮನವಿ…
ಮೋದಿಯನ್ನು ಭೇಟಿ ಮಾಡಿದ ಪೇಜಾವರ ಶ್ರೀ: ವಿಶ್ವೇಶತೀರ್ಥರ ಜನ್ಮ ಶತಾಬ್ದಿ ಲಾಂಛನ ಬಿಡುಗಡೆ ನವದೆಹಲಿ/ಉಡುಪಿ: ಪೇಜಾವರ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ…
ಉಳ್ಳಾಲ: ವಿವಾಹಿತ ನೇಣು ಬಿಗಿದುಕೊಂಡು ಆತ್ಮಹತ್ಯೆ ಉಳ್ಳಾಲ: ವಿವಾಹಿತನೋರ್ವ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಪೊಲೀಸ್ ಠಾಣಾ…
ವಂದೇ ಮಾತರಂ ಹಾಡುವುದು ಕಡ್ಡಾಯವಲ್ಲ, ಹಾಡದಿದ್ದರೆ ಶಿಕ್ಷೆ ಇಲ್ಲ : ಕೇಂದ್ರಕ್ಕೆ ಸುಪ್ರೀಂ ಮಹತ್ವದ ಸೂಚನೆ ನವದೆಹಲಿ : ವಂದೇ…