Featured

ಅಂತರಾಷ್ಟ್ರೀಯ  ವಿಮಾನ ಸಂಚಾರ ನಿಷೇಧ ಮಾರ್ಚ್ 31ರವರೆಗೆ ವಿಸ್ತರಣೆ -Vishwanews24

ಅಂತರಾಷ್ಟ್ರೀಯ  ವಿಮಾನ ಸಂಚಾರ ನಿಷೇಧ ಮಾರ್ಚ್ 31ರವರೆಗೆ ವಿಸ್ತರಣೆ -Vishwanews24

ನವದೆಹಲಿ,: ನಾಗರಿಕ ವಿಮಾನಯಾನ ನಿರ್ದೇಶನಾಲಯ ಅಂತರಾಷ್ಟ್ರೀಯ ಪ್ರಯಾಣಿಕ ವಿಮಾನ ಸಂಚಾರ ನಿಷೇಧವನ್ನು ಮಾರ್ಚ್ 31ರವರೆಗೆ ವಿಸ್ತರಣೆ ಮಾಡಿದೆ.

“ಕೊರೊನಾ ಕಾರಣದಿಂದ ಕಳೆದ ಮಾರ್ಚ್‌ 23ರಿಂದ ಅಂತರಾಷ್ಟ್ರೀಯ ವಿಮಾನ ಸಂಚಾರವನ್ನು ಸ್ಥಗಿಗೊಳಿಸಲಾಗಿತ್ತು. ಡಿಜಿಸಿಎ ಇದೀಗ ಪರಿಷ್ಕೃತ ಸುತ್ತೋಲೆಯನ್ನು ಹೊರಡಿಸಿದ್ದು, ನಿಷೇಧ ವಿಸ್ತರಣೆ ಮಾಡಲಾಗಿದೆ” ಎಂದು ತಿಳಿಸಿದೆ.

ಉಡುಪಿ ಜಿಲ್ಲಾ ಬಿಜೆಪಿ ಕಚೇರಿಗೆ ಸಚಿವ ನಾರಾಯಣ ಗೌಡ ಭೇಟಿ -Vishwanews24

“ನಿಗದಿತ ಅಂತರಾಷ್ಟ್ರೀಯ ವಿಮಾನಗಳ ಸಂಚಾರಕ್ಕೆ ಆಯ್ದ ಮಾರ್ಗಗಳಲ್ಲಿ ಅನುವು ಮಾಡಿಕೊಡಲಾಗುವುದು. ಈ ನಿಯಮ ಸರಕುಸಾಗಣೆ ವಿಮಾನಗಳು ಹಾಗೂ ವಿಶೇಷ ವಿಮಾನಗಳಿಗೆ ಅನ್ವಯಿಸುವುದಿಲ್ಲ” ಎಂದಿದೆ.

ನಿಷೇಧದ ಹೊರತಾಗಿಯೂ ಕಳೆದ ವರ್ಷ ಮೇ ತಿಂಗಳಿನಿಂದ ವಂದೇ ಭಾರತ್‌ ಮಿಷನ್‌ ಅಡಿ ವಿಶೇಷ ವಿಮಾನಗಳ ಸಂಚಾರಕ್ಕೆ ಅನುಮತಿ ನೀಡಲಾಗುತ್ತಿದೆ. ಆಯ್ದೆ ದೇಶಗಳಿಗೆ ದ್ವಿಪಕ್ಷೀಯ ವೈಮಾನಿಕ ಒಪ್ಪಂದದ ಆಧಾರದಲ್ಲಿ ಜುಲೈ ತಿಂಗಳಿನಿಂದ ವಿಶೇಷ ವಿಮಾನ ಸಂಚಾರಕ್ಕೆ ಅನುಮತಿ ನೀಡಲಾಗುತ್ತಿದೆ.

ಮಂಗಳೂರು: ಸಿಸಿಬಿ ಪೊಲೀಸರಿಂದ ಕಾರು ಮಾರಾಟ ಪ್ರಕರಣ – ತನಿಖೆ ಆರಂಭಿಸಿದ ಸಿಐಡಿ -Vishwanews24

ಭಾರತವು, ಫ್ರಾನ್ಸ್‌ ಸೇರಿದಂತೆ ಕೀನ್ಯಾ, ಬ್ರಿಟನ್‌, ಅಮೇರಿಕಾ, ಯುಎಇ, ಭೂತಾನ್‌‌ ಹಾಗೂ ಇಕರೆ ಕೆಲ ದೇಶಗಳೊಂದಿಗೆ ದ್ವಿಪಕ್ಷೀಯ ವೈಮಾನಿಕ ಒಪ್ಪಂದವನ್ನು ಮಾಡಿಕೊಂಡಿದ್ದು, ಈ ಒಪ್ಪಂದದ ಅಡಿ ಆಯಾ ದೇಶಗಳಲ್ಲಿ ಆಯಾ ದೇಶಗಳ ವಿಮಾನಯಾನ ಕಂಪೆನಿಗಳಿಗೆ ವಿಶೇಷ ವಿಮಾನಗಳ ಸಂಚಾರಕ್ಕೆ ಅವಕಾಶವಿದೆ.

ಅಂತರಾಷ್ಟ್ರೀಯ ಅಥ್ಲೀಟ್ ಹಿಮಾ ದಾಸ್ ಅಸ್ಸಾಂ ಡಿಎಸ್‌ಪಿ ಆಗಿ ಅಧಿಕಾರ ಸ್ವೀಕಾರ -Vishwanews24

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

24 minutes ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

26 minutes ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

34 minutes ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

44 minutes ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

5 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

5 hours ago