Featured

ಅಂತರಾಷ್ಟ್ರೀಯ ವಿಮಾನ ಹಾರಾಟದ ಮೇಲಿನ ನಿರ್ಬಂಧ ಡಿ.31ರವರೆಗೆ ವಿಸ್ತರಣೆ -Vishwanews24

ಅಂತರಾಷ್ಟ್ರೀಯ ವಿಮಾನ ಹಾರಾಟದ ಮೇಲಿನ ನಿರ್ಬಂಧ ಡಿ.31ರವರೆಗೆ ವಿಸ್ತರಣೆ -Vishwanews24

ನವದೆಹಲಿ, : ವಿಶ್ವದ ಕೆಲವೆಡೆ ಮತ್ತೆ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಅಂತರಾಷ್ಟ್ರೀಯ ಪ್ರಯಾಣಿಕರ ವಿಮಾನಗಳ ಹಾರಾಟದ ಮೇಲಿನ ನಿರ್ಬಂಧವನ್ನು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯವು ಡಿ.31ರ ತನಕ ವಿಸ್ತರಿಸಿದೆ.

“ಕಾರ್ಗೊ ವಿಮಾನಗಳ ಹಾರಾಟಕ್ಕೆ ಹಾಗೂ ಮಹಾನಿರ್ದೇಶನಾಲಯದ ಅನುಮತಿ ಪಡೆದಂತ ಇತರ ವಿಮಾನಗಳ ಹಾರಾಟಕ್ಕೆ ಈ ನಿರ್ಬಂಧ ಅನ್ವಯಿಸುವುದಿಲ್ಲ” ಎಂದು ತಿಳಿಸಿದೆ.

“ಆಯಾಯ ಪ್ರಕರಣಗಳನ್ನು ಆಧರಿಸಿ ನಿರ್ದಿಷ್ಟ ಪ್ರಾಧಿಕಾರಗಳು ಸೀಮಿತ ಮಾರ್ಗಗಳಲ್ಲಿ ಅಂತರಾಷ್ಟ್ರೀಯ ವಿಮಾನ ಸೇವೆಗಳನ್ನು ಅನುಮತಿಸಬಹುದಾಗಿದೆ” ಎಂದು ಡಿಜಿಸಿಎ ತಿಳಿಸಿದೆ.

ಕೊರೊನಾ ಹಿನ್ನೆಲೆ ಮಾರ್ಚ್‌ 23ರಿಂದ ಭಾರತದಲ್ಲಿ ಅಂತರಾಷ್ಟ್ರೀಯ ವಿಮಾನಗಳ ಸೇವೆಗಳ ಮೇಲೆ ನಿರ್ಬಂಧ ಹೇರಲಾಗಿತ್ತು. ಆದರೆ, ಮೇ ತಿಂಗಳ ಬಳಿಕ ಕೆಲವೊಂದು ವಿಶೇಷ ಅಂತರಾಷ್ಟ್ರೀಯ ವಿಮಾನಗಳ ಹಾರಾಟಕ್ಕೆ ಅನುಮತಿ ಕಲ್ಪಿಸಲಾಗಿತ್ತು. ಜುಲೈನಿಂದ ಆಯ್ದ ದೇಶಗಳೊಂದಿಗೆ ಭಾರತ ಏರ್‌‌ ಬಬಲ್‌‌‌‌ ವ್ಯವಸ್ಥೆ ಹೊಂದಿದ್ದ ವಿಮಾನ ಹಾರಾಟಕ್ಕೆ ಅನುಮತಿ ದೊರಕಿತ್ತು.

ಕೊರೊನಾ ಪರಿಸ್ಥಿತಿಯ ಎರಡು ತಿಂಗಳ ಅಂತರದ ಬಳಿಕ ಮೇ 25ರಿಂದ ಭಾರತದಲ್ಲಿ ದೇಶೀಯ ವಿಮಾನ ಸೇವೆಗಳು ಪುನರಾರಂಭಗೊಂಡವು.

Vishwa News 24

Recent Posts

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ – vishwanews24

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ  ಸಮುದ್ರಪಾಲಾದ ಘಟನೆ ಉತ್ತರ…

3 hours ago

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ – vishwanews24

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…

4 hours ago

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ – vishwanews24

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…

4 hours ago

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ – vishwanews24

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…

4 hours ago

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ – vishwanews24

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…

5 hours ago

ಹಿಂದಿ ಕಿರುತೆರೆ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…

5 hours ago