ಅಂತಾರಾಷ್ಟ್ರೀಯ ಕ್ರಿಕೆಟ್ ನಿಂದ ಸುರೇಶ್ ರೈನಾ ನಿವೃತ್ತಿ -Vishwanews24

ನವದೆಹಲಿ : ಭಾರತ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್‌ ಧೋನಿ ಅವರು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ಬೆನ್ನಲ್ಲೇ ಸುರೇಶ್ ರೈನಾ ಅವರು ಕೂಡಾ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್‌ಬೈ ಹೇಳಿದ್ದಾರೆ.

2005ರಲ್ಲಿ ಕ್ರಿಕೆಟ್ ಬದುಕಿಗೆ ಪಾದಾರ್ಪಣೆ ಮಾಡಿದ ಸುರೇಶ್ ರೈನಾ ಅವರು, 226 ಏಕದಿನ ಪಂದ್ಯಗಳನ್ನು ಆಡಿದ್ದು 5,615 ರನ್ ಬಾರಿಸಿದ್ದಾರೆ. ಇನ್ನು 78 ಟಿ20 ಪಂದ್ಯಗಳಲ್ಲಿ 1,605 ರನ್ ಬಾರಿಸಿದ್ದಾರೆ. 19 ಟೆಸ್ಟ್ ಪಂದ್ಯಗಳನ್ನು ಆಡಿರುವ ಅವರು 768 ರನ್ ಬಾರಿಸಿದ್ದಾರೆ.

ಇಂದು “ನನ್ನ ವೃತ್ತಿ ಜೀವನದಲ್ಲಿ ನೀವು ನೀಡಿದ ಪ್ರೀತಿ ಮತ್ತು ಬೆಂಬಲಕ್ಕಾಗಿ ತುಂಬಾ ಧನ್ಯವಾದಗಳು. 1929 ಗಂಟೆಗಳ ಬಳಿಕ ನಾನು ನಿವೃತ್ತಿ ಹೊಂದುತ್ತಿದ್ದೇನೆ” ಎಂದು ಇನ್‌ಸ್ಟಾಗ್ರಾಂ ಪೋಸ್ಟ್‌ ಮೂಲಕ ಮಹೇಂದ್ರ ಸಿಂಗ್‌ ಧೋನಿ ಅವರು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದರು.

 

Vishwa News 24

Recent Posts

ಮಂಗಳೂರು: ಮಸೀದಿಗೆ ತೆರಳಿದ್ದ ವ್ಯಕ್ತಿ ನಾಪತ್ತೆ ; ಗುರುಪುರ ಸೇತುವೆ ಮೇಲೆ ಸ್ಕೂಟರ್ ಪತ್ತೆ – vishwanews24

ಮಂಗಳೂರು: ಮಸೀದಿಗೆ ತೆರಳಿದ್ದ ವ್ಯಕ್ತಿ ನಾಪತ್ತೆ ; ಗುರುಪುರ ಸೇತುವೆ ಮೇಲೆ ಸ್ಕೂಟರ್ ಪತ್ತೆ  - ಫಲ್ಗುಣಿ ನದಿಯಲ್ಲಿ ಶೋಧ…

2 minutes ago

ಉಳ್ಳಾಲ: ಕೆರೆಬೈಲ್ ಗುಡ್ಡೆಯಲ್ಲಿ ಮನೆ ಮೇಲೆ ಕುಸಿದ ಕಾಂಪೌಂಡ್ ಹಾಲ್: ತಪ್ಪಿದ ಭಾರೀ ದುರಂತ – vishwanews24

ಉಳ್ಳಾಲ: ಕೆರೆಬೈಲ್ ಗುಡ್ಡೆಯಲ್ಲಿ ಮನೆ ಮೇಲೆ ಕುಸಿದ ಕಾಂಪೌಂಡ್ ಹಾಲ್: ತಪ್ಪಿದ ಭಾರೀ ದುರಂತ ಉಳ್ಳಾಲ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ…

18 minutes ago

ನಾಗುರಿ ದುರಂತ – ಕಳಪೆ ಕಾಮಗಾರಿಯ ಶಂಕೆ : ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ – vishwanews24

ನಾಗುರಿ ದುರಂತ - ಕಳಪೆ ಕಾಮಗಾರಿಯ ಶಂಕೆ : ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ ಮಂಗಳೂರು: ನಾಗುರಿಯಲ್ಲಿ ಮನೆ…

40 minutes ago

ನಕಲಿ ಪಾಸ್‌ಪೋರ್ಟ್‌ ಪ್ರಕರಣ: ಮಂಗಳೂರು ಟ್ರಾವೆಲ್‌ ಏಜೆಂಟ್‌ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ – vishwanews24

ನಕಲಿ ಪಾಸ್‌ಪೋರ್ಟ್‌ ಪ್ರಕರಣ: ಮಂಗಳೂರು ಟ್ರಾವೆಲ್‌ ಏಜೆಂಟ್‌ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ ಬೆಂಗಳೂರು: ಆಂಧ್ರಪ್ರದೇಶದ ಭಯೋತ್ಪಾದನಾ ನಿಗ್ರಹ…

48 minutes ago

ವಾಣಿಜ್ಯ LPG ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ : ಇಂದಿನಿಂದಲೇ ಪರಿಷ್ಕೃತ ದರ ಜಾರಿ – vishwanews24

ವಾಣಿಜ್ಯ LPG ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ : ಇಂದಿನಿಂದಲೇ ಪರಿಷ್ಕೃತ ದರ ಜಾರಿ ನವದೆಹಲಿ: ವಾಣಿಜ್ಯ ಬಳಕೆಯ ಎಲ್‌ಪಿಜಿ ಪೂರೈಕೆ…

2 hours ago

ಆಟೋ ಎಲ್‌ಪಿಜಿ ದರ 10 ರೂ. ಇಳಿಕೆ – vishwanews24

ಆಟೋ ಚಾಲಕರಿಗೆ ಸಿಹಿ ಸುದ್ದಿ: ಎಲ್‌ಪಿಜಿ ದರ 10 ರೂ. ಇಳಿಕೆ ಬೆಂಗಳೂರು: ನಿರಂತರ ಎಲ್‌ಪಿಜಿ  ದರ ಏರಿಕೆಯಿಂದ ಕಂಗಾಲಾಗಿದ್ದ ಆಟೋ…

2 hours ago