Featured

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಮಿಥಾಲಿ ರಾಜ್ – Vishwanews24

ಎಲ್ಲಾ ರೀತಿಯ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದ ಮಿಥಾಲಿ ರಾಜ್

ನವದೆಹಲಿ: ಭಾರತ ವನಿತಾ ನಾಯಕಿ ಮಿಥಾಲಿ ರಾಜ್ ಅವರು ಅಂತಾರಾಷ್ಟ್ರೀಯ ಕ್ರಿಕೆಟ್‌ನ ಎಲ್ಲಾ ಮಾದರಿಗಳಿಗೆ ಬುಧವಾರ (ಜೂನ್ 8) ನಿವೃತ್ತಿ ಘೋಷಿಸಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ಸಂದೇಶದಲ್ಲಿ ಮಿಥಾಲಿ, ‘ಇಂದು ನಾನು ಎಲ್ಲಾ ರೀತಿಯ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿಯಾಗುವ ದಿನ’ ಎಂದು ಬರೆದಿದ್ದಾರೆ.

39 ರ ಹರೆಯದ ಭಾರತೀಯ ಟೆಸ್ಟ್ ಮತ್ತು ಏಕದಿನ ತಂಡದ ನಾಯಕಿ ಮಿಥಾಲಿ 1999 ರಲ್ಲಿ ಪಾದಾರ್ಪಣೆ ಮಾಡಿದ್ದರು. 23 ವರ್ಷಗಳ ಕ್ರಿಕೆಟ್‌ ಜೀವನದಲ್ಲಿ ಅಂತಾಷ್ಟ್ರೀಯ ವೃತ್ತಿಜೀವನದಲ್ಲಿ 232 ಏಕದಿನ , 89 ಟಿ 20 ಮತ್ತು 12 ಟೆಸ್ಟ್‌ಗಳಲ್ಲಿ ಆಡಿದ್ದಾರೆ.

ಇಷ್ಟು ವರ್ಷ ನಿಮ್ಮ ಪ್ರೀತಿ ಮತ್ತು ಬೆಂಬಲಕ್ಕಾಗಿ ಧನ್ಯವಾದಗಳು! ನಿಮ್ಮ ಆಶೀರ್ವಾದ ಮತ್ತು ಬೆಂಬಲದೊಂದಿಗೆ ನನ್ನ 2ನೇ ಇನ್ನಿಂಗ್ಸ್‌ಗಾಗಿ ಎದುರು ನೋಡುತ್ತಿದ್ದೇನೆ . ಭಾರತ ತಂಡವು ಕೆಲವು ಪ್ರತಿಭಾವಂತ ಯುವ ಆಟಗಾರರ ಸಮರ್ಥ ಕೈಯಲ್ಲಿದೆ ಮತ್ತು ಭಾರತೀಯ ಕ್ರಿಕೆಟ್‌ನ ಭವಿಷ್ಯವು ಉಜ್ವಲವಾಗಿದೆ. ನನ್ನ ವೃತ್ತಿಜೀವನಕ್ಕೆ ತೆರೆ ಎಳೆಯಲು ಇದು ಸೂಕ್ತ ಸಮಯ ಎಂದು ನಾನು ಭಾವಿಸುತ್ತೇನೆ.ಎಂದು ಪೋಸ್ಟ್ ನಲ್ಲಿ ಬರೆದಿದ್ದಾರೆ.

ಅಂತಾರಾಷ್ಟ್ರೀಯ ವೃತ್ತಿಜೀವನದಲ್ಲಿ ಏಕದಿನ ಪಂದ್ಯಗಳಲ್ಲಿ 7 ಶತಕಗಳು ಮತ್ತು 64 ಅರ್ಧಶತಕಗಳೊಂದಿಗೆ 7805 ರನ್‌ಗಳನ್ನು,ಟಿ 20 ಯಲ್ಲಿ 17 ಅರ್ಧಶತಕಗಳೊಂದಿಗೆ 2,364 ರನ್‌ಗಳು ಮತ್ತು ಟೆಸ್ಟ್ ನಲ್ಲಿ 699 ರನ್‌ಗಳನ್ನು ಗಳಿಸಿದ್ದಾರೆ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

2 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago